ಪುಷ್ಕರ್: ಪ್ರಧಾನಿ ನರೇಂದ್ರ ಮೋದಿ ಇಂದು ರಾಜಸ್ಥಾನಕ್ಕೆ ತಲುಪಿದ್ದು, ಪುಷ್ಕರ್ನಲ್ಲಿರುವ ಬ್ರಹ್ಮ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಪುಷ್ಕರ್ ಬಳಿಕ ಅಜ್ಮೇರ್ಗೆ ತೆರಳಿ ಅಲ್ಲಿ ಮೋದಿಯವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಬ್ರಹ್ಮ ದೇವಸ್ಥಾನದ ಅರ್ಚಕರು ತಿಳಿಸಿದ್ದಾರೆ.