ಕೂಗು ನಿಮ್ಮದು ಧ್ವನಿ ನಮ್ಮದು

ಅಕ್ರಮವಾಗಿ ಸಾಗಿಸುತ್ತಿದ್ದ 1.90 ಕೋಟಿ ನಗದು ವಶಕ್ಕೆ

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.90 ಕೋಟಿ ನಗದನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ. ಮತದಾರರಿಗೆ ಹಂಚಲು ಹಣ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಸಿಸಿಬಿ ಪೊಲೀಸರು,

ಕಾರ್ಯಾಚರಣೆ ನಡೆಸಿ ಅಕ್ಕಿಪೇಟೆಯ ಬಾಲಾಜಿ‌ ಮೆಡಿಕಲ್ಸ್ ಬಳಿ ಹಣ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

error: Content is protected !!