ಕೂಗು ನಿಮ್ಮದು ಧ್ವನಿ ನಮ್ಮದು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ ನಯನಾ ಮೋಟಮ್ಮ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶಕ್ತಿ ಯೋಜನೆಗೆ ಶಾಸಕಿ ನಯನಾ ಮೋಟಮ್ಮ ಮಹಿಳೆಯರಿಗೆ ಬಸ್ ಟಿಕೆಟ್ ನೀಡುವ ಮೂಲಕ ಚಾಲನೆ ನೀಡಿದ್ದಾರೆ.

ಮಹಿಳೆಯರು ಸ್ವಾವಲಂಬಿಯಾಗಿ ಬದುಕು ಶಕ್ತಿ ಯೋಜನೆ ಪ್ರಮುಖವಾಗಿದ್ದು, ಶಕ್ತಿ ಯೋಜನೆ ತುಂಬಾ ಮಹತ್ವದ ಯೋಜನೆಯಾಗಿದೆ. ಗಂಡಂದಿರ ಹಣದಲ್ಲಿ ಅವಲಂಬಿತರಾಗುವುದು ಈ ಯೋಜನೆಯಿಂದ ತಪ್ಪುತ್ತದೆ. ಈ ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಸಾಕಷ್ಟು ಉಳಿತಾಯವಾಗುತ್ತೆ ಎಂದು ಹೇಳಿದ್ದಾರೆ.

error: Content is protected !!