ಕೂಗು ನಿಮ್ಮದು ಧ್ವನಿ ನಮ್ಮದು

ಬೆಳಗಾವಿಯ ಯಡಿಯೂರಪ್ಪ ರಸ್ತೆ ಬಳಿ ಬೃಹತ್ ವೇದಿಕೆ ನಿರ್ಮಾಣ

ಬೆಳಗಾವಿ ನಗರಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಬೆಳಗಾವಿಯ ಯಡಿಯೂರಪ್ಪ ರಸ್ತೆಯಲ್ಲಿರುವ ಮಾಲಿನಿ ಸಿಟಿಯಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ.

ಸುಮಾರು 2 ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 50 ಎಕರೆ ಪ್ರದೇಶದಲ್ಲಿ ಮೂರು ಕಡೆ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು ಸಮಾವೇಶಕ್ಕೆ ಬರುವ ಜನರಿಗೆ 1,500ಕ್ಕೂ ಹೆಚ್ಚು ಬಸ್ಗಳ ವ್ಯವಸ್ಥೆ ಮಾಡಲಾಗಿದೆ

error: Content is protected !!