ಮೇ 3 ಕ್ಕೆ ರಾಮನಗರಕ್ಕೆ ನರೇಂದ್ರ ಮೋದಿ
ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ. ಮೇ 3 ಕ್ಕೆ ರಾಮನಗರ ಜಿಲ್ಲೆಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ.
ಚನ್ನಪಟ್ಟಣ ಹೊರವಲಯ ಮತ್ತಿಕೆರೆ ಬಳಿ ಸ್ಥಳ ಗುರುತಿಸಲಾಗಿದ್ದು ಸುಮಾರು 40 ಎಕರೆ ಜಾಗದಲ್ಲಿ ಸಮಾವೇಶ ನಡೆಸಲಿದ್ದಾರೆ