ಕೂಗು ನಿಮ್ಮದು ಧ್ವನಿ ನಮ್ಮದು

ಸಿಎಂಗೆ ತೀಕ್ಷ್ಣ ತಿರುಗೇಟು ಕೊಟ್ಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿಗಳಾದ ಹೆಚ್. ಡಿ.ದೇವೇಗೌಡರ ಸಮಕ್ಷಮದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು. ವಿದ್ಯುತ್ ಬಳಕೆ ಬಗ್ಗೆ ವಿರೋಧ ಪಕ್ಷಗಳು ಜನರನ್ನು…

Read More
ನೈತಿಕ ಪೊಲೀಸ್ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ: ಗೃಹ ಸಚಿವ ಡಾ ಜಿ ಪರಮೇಶ್ವರ್

ಮಂಗಳೂರು: ‘ನೈತಿಕ ಪೊಲೀಸ್ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ’ ಮಾಡುವುದಾಗಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

Read More
ಪತ್ನಿಯ ಅಂತ್ಯಕ್ರಿಯೆ ನಡೆಸಿ, ಮಗಳ ದೇಹ ಹುಡುಕಲು ಹೋದ ವ್ಯಕ್ತಿ

ಬಾಲಸೋರ್: ಒಡಿಶಾದಲ್ಲಿ ನಡೆದ ರೈಲು ಅಪಘಾತದಲ್ಲಿ 278 ಜನ ಸಾವನ್ನಪ್ಪಿದ್ದು 1,100ಕ್ಕೂ ಹೆಚ್ಚು ಜನ ಗಾಯಗೊಂಡು ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಈಗಾಗಲೇ ಅನೇಕರು ಆಸ್ಪತ್ರೆಯಿಂದ ಮನೆ ಹೋಗಿದ್ದಾರೆ.…

Read More
ವಿದ್ಯಾಕಾಶಿ ಧಾರವಾಡಕ್ಕೆ ಕಳಶಪ್ರಾಯವಾಗಿರುವ ಕರ್ನಾಟಕ ವಿವಿಗೆ ಅನುದಾನ ಕೊರತೆ ಕಳಂಕ, ಪಿಯು ಕಾಲೇಜು ಕ್ಲೋಸ್ ಮಾಡಲು ಸಿಂಡಿಕೇಟ್ ತೀರ್ಮಾನ

ಧಾರವಾಡ: ವಿದ್ಯಾಕಾಶಿ, ಸಾಹಿತಿಗಳ ನಾಡು ಎಂಬ ಹೆಸರಿನಿಂದ ಕರೆಯುವ ಧಾರವಾಡಕ್ಕೆ ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯವೊಂದು ಕಿರೀಟವಿದ್ದಂತೆ. ಇದರ ಅಧೀನದಲ್ಲಿದ್ದ ಪಿಯು ಕಾಲೇಜವೊಂದನ್ನ ಇದೀಗ ಬಂದ್ ಮಾಡಲಾಗಿದ್ದು ಜನರ…

Read More
ಅಕ್ರಮ ಗೋಸಾಗಾಟ, ಮಂಗಳೂರಿನಲ್ಲಿ ನಾಲ್ವರ ಬಂಧನ

ಮಂಗಳೂರು: ಕರಾವಳಿ ನಗರ ಮಂಗಳೂರಿನಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಉಳ್ಳಾಲ ನಿವಾಸಿಗಳಾದ ಅಹ್ಮದ್ ಇರ್ಷಾದ್,…

Read More
ಅಭಿಷೇಕ್ ಕುಮಾರ್ಗೆ ರೂ. 1.8 ಕೋಟಿ ಉದ್ಯೋಗದ ಆಫರ್ ನೀಡಿದ ಅಮೆಜಾನ್; ಹೊಸ ಸಂಬಳದ ದಾಖಲೆ ಸಾಧಿಸಿದ ಎನ್‌ಐಟಿ ಪಾಟ್ನಾ ವಿದ್ಯಾರ್ಥಿ!

ಕಠಿಣ ಪರಿಶ್ರಮ ಮತ್ತು ಪ್ರತಿಭೆಯು ಹೆಚ್ಚಾಗಿ ಲಾಭದಾಯಕ ಅವಕಾಶಗಳಿಗೆ ಕಾರಣವಾಗುತ್ತದೆ ಎಂಬುದಕ್ಕೆ ಪಟ್ನಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ಅಭಿಷೇಕ್…

Read More
ಡಿಕೆ ಶಿವಕುಮಾರ್ನ ಮೊದಲು ನೋಡಿದ ರಾಜೀವ್ ಗಾಂಧಿ ಹೇಳಿದ್ದು ಒಂದೇ ಮಾತು; ‘ವೀಕೆಂಡ್..’ ಶೋನಲ್ಲಿ ವಿವರಿಸಿದ ಡಿಕೆಶಿ

ಕಾಂಗ್ರೆಸ್ನ ಪ್ರಮುಖ ನಾಯಕ, ಉಪಮುಖ್ಯ ಮಂತ್ರಿ ಡಿಕೆ ಶಿವಕುಮಾರ್ ಅವರು ರಾಜಕೀಯದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ. ಅವರು ಟ್ರಬಲ್ ಶೂಟರ್ ಎಂದೇ ಫೇಮಸ್. ರಾಷ್ಟ್ರ ರಾಜಕಾರಣದಲ್ಲೂ ಅವರು…

Read More
ರಾಜ್ಯದಲ್ಲಿ ವಿದ್ಯುತ್ ದುರ್ಬಳಕೆಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 200 ಯೂನಿಟ್‌ವರೆಗಿನ ಉಚಿತ ವಿದ್ಯುತ್‌ ಯೋಜನೆಯ ದುರುಪಯೋಗಕ್ಕೆ, ವಿದ್ಯುತ್ ದುಂದುವೆಚ್ಚಕ್ಕೆ ಬಿಜೆಪಿ ಪ್ರಚೋದನೆ ನೀಡುತ್ತಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಜೂನ್ 5ರ ಸೋಮವಾರ…

Read More
ಗೋಹತ್ಯೆ ನಿಷೇಧ ಕಾನೂನು ರದ್ದತಿ ಸುಳಿವು; ರಾಜ್ಯದಾದ್ಯಂತ ಮುಂದುವರಿದ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಗೋಹತ್ಯೆ ನಿಷೇಧ ಕಾನೂನನ್ನು ಹಿಂಪಡೆಯುವ ಸುಳಿವು ನೀಡಿರುವ ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಅವರ ಹೇಳಿಕೆ ವಿರೋಧಿಸಿ ಬಿಜೆಪಿ ಮಂಗಳವಾರ ಕರ್ನಾಟಕದಾದ್ಯಂತ ಕಾಂಗ್ರೆಸ್ ನೇತೃತ್ವದ ಸರ್ಕಾರದ…

Read More
ಜನಪ್ರತಿನಿಧಿಗಳು ಒಪ್ಪಿದರೆ ಮತ್ತೆ ಬಳ್ಳಾರಿ ಅಖಂಡ ಜಿಲ್ಲೆ: ಸಚಿವ ನಾಗೇಂದ್ರ

ಬಳ್ಳಾರಿ: ದೊಡ್ಡ ಜಿಲ್ಲೆಯಾಗಿದ್ದ ಬಳ್ಳಾರಿಯನ್ನು ಎರಡು ಜಿಲ್ಲೆಗಳನ್ನಾಗಿ ಮಾಡಲಾಗಿದೆ. ಇದೀಗ ಮತ್ತೆ ಬಳ್ಳಾರಿ ಜಿಲ್ಲೆಯಲ್ಲಿ ನೂತನ ವಿಜಯನಗರ ಜಿಲ್ಲೆಯನ್ನು ವಿಲೀನ ಮಾಡುವ ವಿಚಾರವಾಗಿ ಕ್ರೀಡಾ ಮತ್ತು ಯುವಜನ…

Read More
error: Content is protected !!