ಹೊಸದಿಲ್ಲಿ: ಕೊನೆಯ ದಿನ ಸಮೀಪಿಸುತ್ತಿದ್ದರೂ ಪಾನ್ ಮತ್ತು ಆಧಾರ್ ಕಾರ್ಡ್‌ಗಳನ್ನು ಜೋಡಣೆ ಮಾಡಲಾಗದೆ ಪರದಾಡುತ್ತಿದ್ದ ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿ ಬಂದಿದೆ.
ಈ ಎರಡೂ ಗುರುತಿನ ಕಾರ್ಡ್‌ಗಳನ್ನು ಜೋಡಿಸಲು ಇರುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ 2023ರ ಜೂನ್ 30ರವರೆಗೂ ವಿಸ್ತರಿಸಿದೆ.

Website: https://news90karnataka.com