ಕೂಗು ನಿಮ್ಮದು ಧ್ವನಿ ನಮ್ಮದು

ಮಹಿಳೆಯರಿಗಾಗಿ ಪಿಂಕ್ ಬೂತ್ ನಿರ್ಮಾಣ

ಬೆಂಗಳೂರು: ಮತದಾನದ ದಿನ ಮೇ 10ರಂದು ವೇತನ ಸಹಿತ ರೆಜೆ ಇರಲಿದೆ. ಎಲ್ಲರೂ ತಪ್ಪದೆ ಮತದಾನ ಮಾಡಿ. ಮಹಿಳೆಯರಿಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿಯೂ 5 ಪಿಂಕ್ ಬೂತ್ ಗಳ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಪಿಂಕ್ ಬೂತ್ ಗಳಲ್ಲಿ ಮಹಿಳಾ ಸಿಬ್ಬಂದಿಯೇ ಕಾರ್ಯ ನಿರ್ವಹಿಸಲಿದ್ದಾರೆ. ಜೊತೆಗೆ ಪಿಂಕ್ ಬಣ್ಣದಲ್ಲಿ ವಿವಿಧ ಚಿತ್ರಗಳನ್ನು ರಚಿಸುವುದು, ಮತದಾನ ಹಕ್ಕು ಚಲಾಯಿಸಲು

ಬರುವವರಿಗೆ ಸ್ವಾಗತ ಕೋರುವುದು, ಸ್ವಾಗತ ಕಮಾನು, ಪಿಂಕ್ ಬಲೂನ್‌ಗಳ ಅಲಂಕಾರ ಸೇರಿದಂತೆ ಮಹಿಳೆಯರನ್ನು ಆಕರ್ಷಿಸುವ ರೀತಿ ಮತಗಟ್ಟೆಗಳನ್ನು ಸಿದ್ದಪಡಿಲಸಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 140 ಪಿಂಕ್ ಬೂತ್ ನಿರ್ಮಾಣ ಮಾಡಲಾಗಿದೆ

error: Content is protected !!