ಅಭ್ಯರ್ಥಿ ಪ್ರಭಾಕರ್ ರೆಡ್ಡಿ ಮನೆ, ಕಚೇರಿ ಮೇಲೆ ಐಟಿ ದಾಳಿ
JDS ಅಭ್ಯರ್ಥಿ ಪ್ರಭಾಕರ್ ರೆಡ್ಡಿ ಅವರ ಮೈಲಸಂದ್ರದಲ್ಲಿರುವ ನಿವಾಸ, HSR ಲೇಔಟ್ನಲ್ಲಿರುವ ಕಚೇರಿ ಮೇಲೆ ಐಟಿ ದಾಳಿ ನಡೆದಿದೆ. ಕಳೆದ ಆರು ಗಂಟೆಗಳಿಂದ ಐಟಿ ಅಧಿಕಾರಿಗಳಿಂದ ಕಡತ ಪರಿಶೀಲನೆ ನಡೆಸಲಾಗುತ್ತಿದೆ.
ಹಣ ವರ್ಗಾವಣೆ ಬಗ್ಗೆ ಒಂಭತ್ತು ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದೆ. ಮನೆ, ಕಚೇರಿಗೆ KSRP ತುಕಡಿ, ಸ್ಥಳೀಯ ಪೊಲೀಸರಿಂದ ಭದ್ರತೆ ಕೈಗೊಳ್ಳಲಾಗಿದೆ.