ಕೂಗು ನಿಮ್ಮದು ಧ್ವನಿ ನಮ್ಮದು

ಪ್ರತಾಪ್ ಸಿಂಹಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಪ್ರತಾಪ್ ಸಿಂಹ ಹೇಳಿದ ತಕ್ಷಣ ತನಿಖೆ ಮಾಡಿಸಲು ಆಗುತ್ತಾ? ಸಂಸದ ಪ್ರತಾಪ್ ಸಿಂಹ ತನಿಖೆ ಮಾಡಿ ಅಂತ ಆಗ ಹೇಳಿದ್ನಾ? ಯಾವಾಗ, ಯಾರಿಂದ ತನಿಖೆ ಮಾಡಿಸಬೇಕು ಅಂತಾ ಗೊತ್ತು. ಹೊಂದಾಣಿಕೆ ರಾಜಕಾರಣ ಮಾಡಿದವರ ಹೆಸರನ್ನು ಹೇಳಲಿ. ಬಿಜೆಪಿಯಲ್ಲಿ ಯಾರು ಹೊಂದಾಣಿಕೆ ಮಾಡಿಕೊಂಡಿದ್ದರು ಹೇಳಲಿ.

ಸಂಸದ ಪ್ರತಾಪ್ ಸಿಂಹಗೆ ಗೊತ್ತಿದ್ದರೆ ಅವರ ಹೆಸರನ್ನು ಹೇಳಲಿ.ರಾಜಕೀಯ ಜೀವನದಲ್ಲಿ ವಿಪಕ್ಷ ನಾಯಕರ ಜತೆ ಮಾತೇ ಆಡಲ್ಲ. ಪ್ರತಾಪ್ ಸಿಂಹ ಎಳಸು, ಆತನಿಗೆ ರಾಜಕೀಯದ ಪಕ್ವತೆ ಇಲ್ಲ. ಬಾಯಿಗೆ ಬಂದಂತೆ ಏನೇನೋ ಮಾತಾಡ್ತಾನೆ ಅವನು ಎಂದು ಕಾಂಗ್ರೆಸ್, ಬಿಜೆಪಿಯಿಂದ ಹೊಂದಾಣಿಕೆ ರಾಜಕಾರಣ ಆರೋಪ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

error: Content is protected !!