ಕೂಗು ನಿಮ್ಮದು ಧ್ವನಿ ನಮ್ಮದು

ಪವರ್ ಶೇರಿಂಗ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಬೆಂಗಳೂರು: 5 ವರ್ಷ ಸಿದ್ದರಾಮಯ್ಯ ಸಿಎಂ ಎಂದು ಎಂ.ಬಿ.ಪಾಟೀಲ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ನೂತನ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಮಯದಲ್ಲಿ ಪವರ್ ಶೇರಿಂಗ್ ಚರ್ಚೆ ಅಪ್ರಸ್ತುತ.

ಸಚಿವ ಎಂ.ಬಿ.ಪಾಟೀಲ್ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್, ಸಿಎಂ ನಿರ್ಧಾರ ಮಾಡುತ್ತಾರೆ. ಬೇರೆ ಯಾರೂ ಈ ಬಗ್ಗೆ ನಿರ್ಧಾರ ಮಾಡಲು ಆಗಲ್ಲ ಎಂದರು

error: Content is protected !!