ಕೂಗು ನಿಮ್ಮದು ಧ್ವನಿ ನಮ್ಮದು

ಇಂದು ಬೆಳಿಗ್ಗೆ ನಡೆಯಬೇಕಾಗಿದ್ದ ಕಾಂಗ್ರೆಸ್ ಪ್ರತಿಭಟನೆಗೆ ಮಳೆ ಅಡ್ಡಿ

ಇಂದು ಬೆಳಿಗ್ಗೆ ನಡೆಯಬೇಕಾಗಿದ್ದ ಕಾಂಗ್ರೆಸ್ ಪ್ರತಿಭಟನೆಗೆ ಮಳೆ ಅಡ್ಡಿ ಬೆಂಗಳೂರು: ರಾಜ್ಯಕ್ಕೆ ನೀಡುತ್ತಿದ್ದ ಅಕ್ಕಿಯನ್ನ ನಿಲ್ಲಿಸಿದ ಹಿನ್ನಲೆ ಇಂದು ಬೆಳಿಗ್ಗೆ 11ಗಂಟೆಗೆ ಕಾಂಗ್ರೆಸ್

ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಇದೀಗ ಮಳೆ ಅಡ್ಡಿಯಾಗಿದೆ. ಹೌದು ಧಾರಾಕಾರವಾಗಿ ಮಳೆ ಸುರಿಯುತ್ತಿದೆ.

error: Content is protected !!