ಬೆಳಗಾವಿ: ಗೋಕಾಕ ತಾಲೂಕಿನ ಸಾವಳಗಿ ಗ್ರಾಮದ “ಚಿನ್ನರ ಅಂಗಳ” ಖಾಸಗಿ ವಸತಿ ನಿಲಯಕ್ಕೆ ಇಂದು ಭೇಟಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಈ ಸಾವಳಗಿ ಖಾಸಗಿ ವಸತಿ ಮಕ್ಕಳಿಗೆ ರೇಷನ್ ಕಿಟ್, ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ವಿತರಿಸಿ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ವಸತಿ ನಿಲಯದ ಮೇಲ್ವಿಚಾರಕರಿಗೆ ತಿಳಿಸಿದರು.ಈ ವೇಳೆ ರಾಹುಲ್ ಜಾರಕಿಹೊಳಿ ಅವರಿಗೆ ಅನೇಕರು ಸಾಥ್ ನೀಡಿದರು.