ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅರಳಿಕಟ್ಟೆ ಗ್ರಾಮದಲ್ಲಿ ಬಿರುಗಾಳಿ ಸಹಿತ ಮಳೆಗೆ ಮನೆ ಮೇಲೆ ವಿದ್ಯುತ್ ಕಂಬ ಬಿದ್ದಿದೆ. ಗೀತಾ ರಾಘವೇಂದ್ರ ಎಂಬುವವರಿಗೆ ಸೇರಿದ ಮನೆ ಹಾನಿಯಾಗಿದೆ.
ಘಟನಾ ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.