ಕೂಗು ನಿಮ್ಮದು ಧ್ವನಿ ನಮ್ಮದು

ಕೊಡಗು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ

ಕೊಡಗು: ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ವಿರಾಜಪೇಟೆ, ಮಡಿಕೇರಿ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆಯಾಗುತ್ತಿದ್ದು, ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ.

ವಿರಾಜಪೇಟೆ ನಗರ, ಬೇತ್ರಿ, ಸುಂಕದಕಟ್ಟೆ, ಕಾಕೋಟುಪರಂಬು, ಬಿಟ್ಟಂಗಾಲ ಕಟ್ಟೆಮಾಡು, ಮೂರ್ನಾಡು ವ್ಯಾಪ್ತಿಯಲ್ಲಿ ಮಳೆಯಾಗುತ್ತಿದೆ.

error: Content is protected !!