ಮಳೆಗಾಗಿ ಚಂಡಿಕಾಯಾಗ ಮಾಡಿಸುತ್ತಿರುವ ಸಚಿವರು
ರಾಜ್ಯಾದ್ಯಂತ ಮಳೆಗಾಗಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗೌರಿಗದ್ದೆಯಲ್ಲಿರುವ ವಿನಯ್ ಗುರೂಜಿ ಆಶ್ರಮದಲ್ಲಿ ಚಂಡಿಕಾಯಾಗ ಮಾಡಿಸಲಾಗುತ್ತಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸುಧಾಕರ್, ಚಿಕ್ಕಮಗಳೂರು ಜಿಲ್ಲೆಯ ಶಾಸಕರು ಚಂಡಿಕಾಯಾಗದಲ್ಲಿ ಭಾಗಿಯಾಗಿದ್ದಾರೆ. ವಿನಯ್ ಗುರೂಜಿ ನೇತೃತ್ವದಲ್ಲಿ ಮುಂಜಾನೆ 5 ಗಂಟೆಯಿಂದ ಚಂಡಿಕಾಯಾಗ ನಡೆಯುತ್ತಿದೆ.