ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಣ್ಣೀರು
ಮುಸ್ಲಿಂ ಮುಖಂಡರ ಎದುರು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಣ್ಣೀರು ಹಾಕಿದ್ದಾರೆ. ಕಣ್ಣೀರು ಹಾಕುತ್ತಿರುವ ವಿಡಿಯೋ ವೈರಲ್ ಆಗಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಅಡ್ಡಗಲ್ ಗ್ರಾಮದ ಮಸೀದಿಗೆ ಭೇಟಿ ಕೊಟ್ಟಾಗ ರಮೇಶ್ ಕುಮಾರ್ ಕಣ್ಣೀರು ಹಾಕಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ರಮೇಶ್ ಕುಮಾರ್ ಪರ-ವಿರೋಧದ ಚರ್ಚೆ ಆಗ್ತಿದೆ.