ದಾವಣಗೆರೆ: ಅತಿವೃಷ್ಟಿಯಿಂದ ಮನೆ ಹಾನಿಯಾದಾಗ ಪ್ರತಿ ಹಳ್ಳಿಗೂ ಭೇಟಿ ನೀಡಿದ್ದೇನೆ. ಮನೆ ಕಳೆದುಕೊಂಡವರಿಗೆ ಪಕ್ಷಾತೀತವಾಗಿ ಮನೆಗಳನ್ನು ನಿರ್ಮಿಸಿಕೊಟ್ಟಿದ್ದೇನೆ. ಆದರೆ ಹಾಲಿ ಶಾಸಕರು ಬಿಜೆಪಿಯವರಿಗೆ ಮಾತ್ರ ಮನೆ ಕೊಡಿಸಿದ್ದಾರೆಂದಿದ್ದಾರೆ.
ಕಾಂಗ್ರೆಸ್ನವರಿಗೆ ನೀಡಿದ್ದ ಮನೆ ಕ್ಯಾನ್ಸಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ ಎಂದು ಹೊನ್ನಾಳಿಯಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಹೇಳಿದರು