ಬೆಂಗಳೂರಿನಲ್ಲಿ 2 ದಿನಗಳ ಕಾಲ ಪ್ರಧಾನಿ ಮೋದಿ ರೋಡ್ ಶೋ ಬೆಂಗಳೂರಿನಲ್ಲಿ ಶನಿವಾರ ಮತ್ತು ಭಾನುವಾರ 2 ದಿನಗಳ ಕಾಲ ಪ್ರಧಾನಿ ಮೋದಿ ರೋಡ್ಶೋ ನಡೆಸಲಿದ್ದಾರೆ. ಶನಿವಾರ ಸಂಜೆ ನಡೆಯಬೇಕಿದ್ದ ರೋಡ್ಶೋ ಭಾನುವಾರಕ್ಕೆ ನಿಗದಿಯಾಗಿದ್ದು ಸಂಜೆ ಮಳೆ ಬರುವ ಸಾಧ್ಯತೆ ಹಿನ್ನೆಲೆ ಭಾನುವಾರ ಬೆಳಗ್ಗೆ ರೋಡ್ಶೋ ನಡೆಯಲಿದೆ.
ಶನಿವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1ಗಂಟೆಯವರೆಗೆ ಹಾಗೂ ಭಾನುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ರೋಡ್ಶೋ ನಡೆಯಲಿದೆ.