ಕೂಗು ನಿಮ್ಮದು ಧ್ವನಿ ನಮ್ಮದು

ಶಾಸಕ S.S.ಮಲ್ಲಿಕಾರ್ಜುನ್ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಅವರು ಶಾಸಕ S.S.ಮಲ್ಲಿಕಾರ್ಜುನ್ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ. ವೈದ್ಯಕೀಯ, ಶಿಕ್ಷಣ, ವಸತಿ ಯಾವುದಾದರೂ ಒಂದು ಖಾತೆ ನೀಡಲಿ.

S.M.ಕೃಷ್ಣ, ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ್ದಾರೆ ಎಂದು ಶಾಸಕ S.S.ಮಲ್ಲಿಕಾರ್ಜುನ್ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.

error: Content is protected !!