ಕೂಗು ನಿಮ್ಮದು ಧ್ವನಿ ನಮ್ಮದು

ಯಮಕನಮರಡಿ ಕ್ಷೇತ್ರಕ್ಕೆ ಬೇಟಿ ನೀಡಿದ ಸತೀಶ್ ಜಾರಕಿಹೊಳಿ ಕೋವಿಡ್ ನಿಯಂತ್ರಣ ಬಗ್ಗೆ ಚರ್ಚೆ ನಡೆಸಿದ ಸಾಹುಕಾರ್

ಬೆಂಗಳೂರು: ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹುದಲಿ ಗ್ರಾ.ಪಂ. ಹಾಗೂ ತುಮ್ಮರಗುದ್ದಿ ಗ್ರಾಮ ಪಂಚಾಯಿತಿಗೆ ಬೇಟಿ ನೀಡಿ ಕೋವಿಡ ನಿಯಂತ್ರಣದ ಬಗ್ಗೆ ಮತ್ತು ಜನರ ಸುರಕ್ಷಿತ ಬಗ್ಗೆ ಅಧಿಕಾರಿಗಳ ಜೊತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಚರ್ಚೆ ನಡೆಸಿದರು.

ಈ ವೇಳೆ ಹುದಲಿ ಹಾಗೂ ತುಮ್ಮರಗುದ್ದಿ ಗ್ರಾಮದ ಕಾಂಗ್ರೆಸ್ ಮುಖಂಡರು.ಮತ್ತು ಗ್ರಾ.ಪಂ
ಸಿಬ್ಬಂದಿಗಳು. ಗ್ರಾ.ಪಂ.ಅಧ್ಯಕ್ಷರು ಹಾಗೂ ಸದಸ್ಯರು. ಪಿ.ಕೆ.ಪಿ.ಎಸ್‌. ಅಧ್ಯಕ್ಷರು ಹುದಲಿ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತು ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಗೂ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್‌ ಟಿ ಅಧ್ಯಕ್ಷರಾದ ಶ್ರೀ ಬಾಳೇಶ ದಾಸನಟ್ಟಿ ಸೇರಿದಂತೆ ಅನೇಕರು ಇದ್ದರು.

error: Content is protected !!