ಮಧ್ಯಾಹ್ನ 12ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಇಂದಿನಿಂದ ಜುಲೈ 14ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು ಇಂದು ಮಧ್ಯಾಹ್ನ 12ಕ್ಕೆ ರಾಜ್ಯಪಾಲ
ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಅಧಿವೇಶನದಲ್ಲಿ ಎಷ್ಟು ವಿಧೇಯಕ ಮಂಡನೆ ಆಗಲಿದೆ ಎಂದು ಗೊತ್ತಾಗಲಿದೆ. ಸೌಹಾರ್ದಯುತವಾಗಿ ಅಧಿವೇಶನ ನಡೆಸಬೇಕೆಂದು ಸ್ಪೀಕರ್ ಮನವಿ ಮಾಡಿದ್ದಾರೆ.