ಕೂಗು ನಿಮ್ಮದು ಧ್ವನಿ ನಮ್ಮದು

ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್‌ಐಆರ್

ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್‌ಐಆರ್
ಬೆಳಗಾವಿ: ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮುಜರಾಯಿ ಇಲಾಖೆ ಸಚಿವೆ

ಶಶಿಕಲಾ ಜೊಲ್ಲೆ ವಿರುದ್ಧ ನಿಪಾಣಿ ಪೊಲೀಸ್ ಠಾಣೆಯಲ್ಲಿ ಗುರುವಾರ ಸಂಜೆ ಎಫ್‌ಐಆರ್ ದಾಖಲಾಗಿದೆ.

error: Content is protected !!