ಕೂಗು ನಿಮ್ಮದು ಧ್ವನಿ ನಮ್ಮದು

ನಟ ಶಿವರಾಜ್ಕುಮಾರ್ ಪ್ರಚಾರಕ್ಕೆ ಮಳೆ ಅಡ್ಡಿ

ನಟ ಶಿವರಾಜ್ಕುಮಾರ್ ಪ್ರಚಾರಕ್ಕೆ ಮಳೆ ಅಡ್ಡಿ
ಬೆಂಗಳೂರಿನಲ್ಲಿ ನಟ ಶಿವರಾಜ್ಕುಮಾರ್ ಪ್ರಚಾರಕ್ಕೆ ಮಳೆ ಅಡ್ಡಿ ಆಗಿದೆ. ಗಾಂಧಿನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗುಂಡೂರಾವ್ ಪರ ನಟ ಶಿವರಾಜ್ಕುಮಾರ್ ಪ್ರಚಾರ ಮಾಡಬೇಕಿತ್ತು.

ಮಳೆ ಹಿನ್ನೆಲೆ ಶಿವರಾಜ್ಕುಮಾರ್ ರೋಡ್ಶೋ ವಿಳಂಬವಾಗಿದೆ.

error: Content is protected !!