ಕೂಗು ನಿಮ್ಮದು ಧ್ವನಿ ನಮ್ಮದು

40% ಕಮಿಷನ್ ಆರೋಪದ ತನಿಖೆಯನ್ನು ಸ್ವಾಗತ ಮಾಡ್ತೇನೆ; ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ಬೆಂಗಳೂರು: 40% ಕಮಿಷನ್ ಆರೋಪದ ತನಿಖೆಯನ್ನು ಸ್ವಾಗತ ಮಾಡ್ತೇನೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ಸಮಾಜ ಕಲ್ಯಾಣ ಇಲಾಖೆಯಿಂದಲೇ ತನಿಖೆಯನ್ನು ಆರಂಭಿಸಿ, ಎಲ್ಲರೂ ಸಮಾನ ಎನ್ನುವ ಕಾಂಗ್ರೆಸ್ ಗೆ, ಹಿಂದುಗಳು ಕಡಿಮೆ ಎಂದು ಯಾಕೆ ಅನ್ನಿಸುತ್ತದೆ? ಚಾಣಕ್ಯ ವಿಶ್ವ ವಿದ್ಯಾಲಯಕ್ಕೆ ನೀಡಿದ್ದ ಭೂಮಿ ವಾಪಸ್ ಪಡೆಯುತ್ತೇವೆ ಅನ್ನೋದು ಯಾಕೆ? ಹಿಂದುಗಳು ಕಡಿಮೆ ಸಮಾನವೆಂದು ಯಾಕೆ ಯೋಚನೆ ಮಾಡ್ತಾರೆ ಎಂದು ಪ್ರಶ್ನಿಸಿದ್ದಾರೆ.

error: Content is protected !!