ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು, ಶಹಾಪುರ ಕ್ಷೇತ್ರದಲ್ಲಿ ಶರಣಬಸಪ್ಪಗೌಡ ದರ್ಶನಾಪುರ ಗೆದ್ದು ಮಂತ್ರಿ ಆಗಬೇಕೆಂದು ಶಾಸಕ ದರ್ಶನಾಪುರ ಅಭಿಮಾನಿಗಳು ಹರಕೆ ಹೊತ್ತುಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ ನಿವಾಸಿಗಳಾದ ದರ್ಶನಾಪುರ ಅಭಿಮಾನಿಗಳು ಅಯ್ಯಪ್ಪ ಸ್ವಾಮಿಯಲ್ಲಿ ಹರಕೆ ಹೊತ್ತಿದ್ದಾರೆ.
10 ಕಿ.ಮೀ ಕಾಲ್ನಡಿಗೆ ಮೂಲಕ ಅಯ್ಯಪ್ಪನ ದರ್ಶನ ಮಾಡಿ ತುಪ್ಪದ ಕಾಯಿಯ ಹಿರುಮುಡಿ ಹೊತ್ತು ಹರಿಕೆ ತೀರಿಸಿದ್ದಾರೆ.