ವರುಣದಲ್ಲಿ ಸಿದ್ದರಾಮಯ್ಯಗೆ ಭಯ, ಅನಿಶ್ಚಿತತೆ ಕಾಡ್ತಿದೆ ಸಿಎಂ ವರುಣದಲ್ಲಿ ಸಿದ್ದರಾಮಯ್ಯಗೆ ಭಯ, ಅನಿಶ್ಚಿತತೆ ಕಾಡ್ತಿದೆ. ವರುಣಾದಿಂದ ಹಲವು ಬಾರಿ ನಿಂತು ಗೆದ್ದಿದ್ದಾರೆ. ಅವ್ರು ಸ್ವಂತ ಬಲದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಬೇಕೇ ವಿನಃ ಈ ರೀತಿ ಬಿಜೆಪಿ, ಜೆಡಿಎಸ್ ಒಳ ಮೈತ್ರಿ ಮಾಡಿಕೊಂಡಿವೆ ಎಂಬ ಮಾತು ಸರಿಯಲ್ಲ.
ನನ್ನ ಕ್ಷೇತ್ರ ಶಿಗ್ಗಾಂನಲ್ಲೂ ಕಾಂಗ್ರೆಸ್ ಜೆಡಿಎಸ್ ಒಳ ಮೈತ್ರಿ ಮಾಡಿಕೊಂಡಿವೆ. ಆದರೆ ಇವರ ತಂತ್ರಗಾರಿಕೆಯಿಂದ ನನಗೇನು ವ್ಯತ್ಯಾಸ ಆಗಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಗುಡುಗಿದ್ದಾರೆ.