ಕೂಗು ನಿಮ್ಮದು ಧ್ವನಿ ನಮ್ಮದು

ಸೋನಿಯಾ ಗಾಂಧಿ ಭೇಟಿಗೆ ತೆರಳಿದ ಸಿದ್ದರಾಮಯ್ಯ

ಡಿಕೆ ಶಿವಕುಮಾರ್ ದೆಹಲಿ ಪ್ರಯಾಣ
ಕರ್ನಾಟಕ ಸರ್ಕಾರದ ಸಚಿವ ಸಂಪುಟ ರಚನೆ ಕಸರತ್ತು ಫೈನಲ್ ಹಂತದಲ್ಲಿದೆ. ಸದ್ಯ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಭೇಟಿಗೆ ತೆರಳಿದ್ದು

ಇತ್ತ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದ ಡಿಕೆ ಶಿವಕುಮಾರ್ ಅವರು ವಾಪಸ್ ದೆಹಲಿಗೆ ಪ್ರಯಾಣ ಕೈಗೊಂಡಿದ್ದಾರೆ

error: Content is protected !!