ಮಂಡ್ಯ: ವರಿಷ್ಠರು ಸೂಚಿಸಿದರೆ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ. ಮಂಡ್ಯ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ವದಂತಿ ಇದೆ.
ಪಕ್ಷ ಸೂಚನೆ ನೀಡಿದರೆ ನನ್ನ ಸ್ಪರ್ಧೆ ಇರಲಿದೆ ಎಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.