ಕೂಗು ನಿಮ್ಮದು ಧ್ವನಿ ನಮ್ಮದು

ಮೂರರಿಂದ ಡಿಕೆಶಿ, ಸಿದ್ದು ಪ್ರತ್ಯೇಕ ಯಾತ್ರೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಾಯಕರು ಫೆ.3ರಿಂದ ಹಮ್ಮಿಕೊಳ್ಳಲಿರುವ ಎರಡನೇ ಹಂತದ ‘ಪ್ರಜಾಧ್ವನಿ’ ಬಸ್‌ ಯಾತ್ರೆಯ ವೇಳಾಪಟ್ಟಿಹಾಗೂ ಮಾರ್ಗ ನಕ್ಷೆ ಬಿಡುಗಡೆಯಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಫೆ.3ರಿಂದ…

Read More
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮದ್ದೂರು ಕ್ಷೇತ್ರದಿಂದ ಕಣಕ್ಕೆ?

ಮಂಡ್ಯ: ವಿಧಾನ ಸಭಾ ಚುನಾವಣೆಗೆ ಕೆಲವೇ ಕೆಲವು ತಿಂಗಳುಗಳು ಮಾತ್ರ ಬಾಕಿ ಇದೆ. ಇನ್ನು ಚುನಾವಣಾ ದಿನಾಂಕ ಘೋಷಣೆ ಮಾಡಿಯೇ ಇಲ್ಲಾ. ಅಷ್ಟರಲ್ಲಾಗಲೇ ಚದುರಂಗದ ಆಟಗಳು ಶುರುವಾಗಿದೆ.…

Read More
ನ.7ರಂದು ವಿನಯ ಕುಲಕರ್ಣಿ ಜನ್ಮದಿನಕ್ಕೆ ಲಕ್ಷಾಂತರ ಜನ: ಖರ್ಗೆ, ಸಿದ್ದರಾಮಯ್ಯ, ಡಿಕೆಶಿ, ದರ್ಶನ್ ಉಪಸ್ಥಿತಿ- ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ

ಕಿತ್ತೂರು: ನವೆಂಬರ್ 7ರಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜನ್ಮ ದಿನವನ್ನು ಕಿತ್ತೂರಲ್ಲಿ ಅದ್ಧೂರಿಯಾಗಿ ‘ಜನ ನಮನ’ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದ್ದು, ಒಂದೂವರೆ ಲಕ್ಷಕ್ಕೂ ಹೆಚ್ಚು ಜನರು…

Read More
ಭಾರತ್‌ ಜೋಡೋ ಯಾತ್ರೆ: ಬಳ್ಳಾರಿಯಲ್ಲಿಂದು ರಾಹುಲ್‌ ಗಾಂಧಿ ಭರ್ಜರಿ ರ‍್ಯಾಲಿ

ಬಳ್ಳಾರಿ: ಭಾರತ ಐಕ್ಯತಾ ಯಾತ್ರೆ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ನಡೆಯುತ್ತಿರುವ ಸಾರ್ವಜನಿಕ ಸಮಾವೇಶಕ್ಕೆ ಭರದ ಸಿದ್ಧತೆಗಳು ನಡೆಯುತ್ತಿದ್ದು, ಇಲ್ಲಿನ ಮುನ್ಸಿಪಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ವೇದಿಕೆ ನಿರ್ಮಾಣಗೊಂಡಿದೆ. ಐಕ್ಯತಾ…

Read More
ಮೈಸೂರಿನಿಂದ ಹೆಚ್ಚಿನ ಜನ ಪಾಲ್ಗೊಳ್ಳಿ, ರಾಹುಲ್‌ ಗಾಂಧಿ ಕೈ ಬಲಪಡಿಸಿ, ಸಿದ್ದರಾಮಯ್ಯ ಮನವಿ

ಮೈಸೂರು: ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ಪಾದಯಾತ್ರೆ ಮೈಸೂರಿಗೆ ಬಂದ ವೇಳೆ ಹೆಚ್ಚಿನ ಮಂದಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ…

Read More
ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ, ಸೆಪ್ಟೆಂಬರ್ 27ಕ್ಕೆ ವಿಚಾರಣೆ ಮುಂದೂಡಿಕೆ..

ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದಡಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಜಾರಿ ನಿರ್ದೇಶನಾಲಯದ ನ್ಯಾಯಾಲಯವು ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಿದೆ.…

Read More
ಎರಡನೇ ಸುತ್ತಿನ ಕಾಂಗ್ರೆಸ್ ಪದಾಧಿಕಾರಿ ಪಟ್ಟಿಗೆ ಗ್ರೀನ್ ಸಿಗ್ನಲ್ ಪಡೆಯಲು ಡಿ.ಕೆ.ಶಿವಕುಮಾರ್ ದೆಹಲಿಗೆ

ಬೆಂಗಳೂರು: ಮತ್ತೊಂದು ಸುತ್ತಿನ ಪದಾಧಿಕಾರಿಗಳ ಪಟ್ಟಿ ಸಿದ್ದಪಡಿಸಿಕೊಳ್ಳುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ಪಡೆಯಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳವಾರ ಆಗಸ್ಟ್ 16 ರಂದು ರಾತ್ರಿ ದಿಲ್ಲಿಗೆ ಪ್ರಯಾಣ…

Read More
ಬೆಂಗಳೂರಿಗರೇ ಗಮನಿಸಿ, ಮಧ್ಯಾಹ್ನ 2ರ ನಂತರ ಈ ಭಾಗದಲ್ಲಿ ಟ್ರಾಫಿಕ್

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಇವತ್ತು ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆಗಳಿವೆ. ಕೆಪಿಸಿಸಿ ಅಧ್ಯಕ್ಷ ಡಿಕೆ…

Read More
ರಾಜ್ಯಸಭೆಯಲ್ಲಿ ಮೂರು ಸ್ಥಾನ ಗೆದ್ದ ಬಿಜೆಪಿ, ಕಾಂಗ್ರೆಸ್ ಗುದ್ದು, ಭಿನ್ನರಿಂದ ದಳಪತಿಗೆ ಶಾಕ್

ಬೆಂಗಳೂರು: ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ರೆ, ಕಾಂಗ್ರೆಸ್ ಒಂದು ಸ್ಥಾನಕ್ಕೆ ತೃಪ್ತಿಪಟ್ಟಿದೆ. ಜೆಡಿಎಸ್ ಶೂನ್ಯ ಸಂಪಾದಿಸಿ ಮುಜುಗರ ಅನುಭವಿಸಿದೆ.…

Read More
ಅಕ್ರಮ ಹಣ ವರ್ಗಾವಣೆ ಆರೋಪ ಡಿ.ಕೆ.ಶಿವಕುಮಾರ್ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಸಿದೆ. ಐಟಿ ನೀಡಿದ ದೂರಿನ ಆಧಾರದ…

Read More
error: Content is protected !!