ಕೂಗು ನಿಮ್ಮದು ಧ್ವನಿ ನಮ್ಮದು

75 ವರ್ಷ, 75 ಗ್ರಾಮ, 75 ಗಂಟೆ ಆಗಸ್ಟ್ ಹದಿನೈದಕ್ಕೆ ಸಂಸದರಿಗೆ ಮೋದಿ ಟಾಸ್ಕ್

ನವದೆಹಲಿ: ಅಧಿವೇಶನದ ನಡುವೆ ಮಂಗಳವಾರ BJP ಸಂಸದರೆಲ್ಲರೂ ಒಂದೆಡೆ ಸೇರಿದ್ದರು. ಜೊತೆಗೆ ದೇಶಕ್ಕೆ ಸ್ವತಂತ್ರ ಬಂದು ೭೫ ವರ್ಷ ಪೂರೈಸುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು…

Read More
ಅತಿವೃಷ್ಟಿ, ಕೇಂದ್ರದಿಂದ ಕರ್ನಾಟಕದಲ್ಲಿ 629 ಕೋಟಿ ಪರಿಹಾರ: ಶೋಭಾ ಕರಂದ್ಲಾಜೆ

ಉಡುಪಿ: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ 2020 ರಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿಗೆ ಪ್ರಧಾನಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ೬೨೯.೩ ಕೋಟಿ ರೂಪಾಯಿ ಅನುಮೋದನೆ…

Read More
ಉತ್ತರ ಕರ್ನಾಟಕದಲ್ಲಿ ಲಿಂಗಾಯತ ಶಾಸಕರಿಗೆ ಮುಖ್ಯಮಂತ್ರಿ ಸ್ಥಾನ?

ಬೆಂಗಳೂರು: ಉತ್ತರ ಕರ್ನಾಟಕದ ಲಿಂಗಾಯತ ಶಾಸಕರಿಗೆ ಮುಂದಿನ ಸಿಎಂ ಪಟ್ಟ ಸಿಗುವ ಸಾಧ್ಯತೆಗಳಿವೆ ಎಂಬ ಮಾತುಗಳು ಎಲ್ಲೆಡೆ ಹರಿದಾಡುತ್ತಿವೆ. ಇನ್ನೂ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜೀನಾಮೆ ನೀಡುವ ಕುರಿತು…

Read More
ರಾಜ್ಯ ಭವನ ದಿಂದ ಹೊರ ಬಂದು ಮಾತನಾಡಿದ ಯಡಿಯೂರಪ್ಪ ಏನ ಮಾತನಾಡಿದರು ಗೋತ್ತಾ?

ಬೆಂಗಳೂರು: ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೃಹ ಸಚಿವರಾದ ಅಮೀತ ಷಾ ಅವರಿಗೆ ಧನ್ಯವಾದ. ಎಲ್ಲಾ ಶಾಸಕರಿಗೆ ಸಚಿವರಿಗೆ ರಾಜ್ಯದ ಜನರಿಗೆ ಧನ್ಯವಾದ. ಕಳೆದ ಎರಡು…

Read More
ಪ್ರಧಾನಿ ನರೇಂದ್ರ ಮೋದಿಯವರು ಇಂದು ಮನ್ ಕೀ ಬಾತ್ ನಲ್ಲಿ ಏನು ಹೇಳಿದರು ಗೋತ್ತಾ?

ನವದೆಹಲಿ: ‘ರಾಷ್ಟ್ರ ಮೊದಲು, ಯಾವಾಗಲೂ ಮೊದಲು’ ಎನ್ನುವ ಮಂತ್ರದೊಂದಿಗೆ ದೇಶವು ಮುನ್ನಡೆಯಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಮನ್ ಕಿ ಬಾತ್ ಕಾರ್ಯಕ್ರಮದಲ್ಲಿಂದು ಪ್ರಧಾನಿ ಮೋದಿಯವರು…

Read More
ನರೇಂದ್ರ ಮೋದಿ, ನಡ್ಡಾ, ಅಮಿತ್ ಶಾ ಮೇಲೆ ನನಗೆ ವಿಶ್ವಾಸವಿದೆ: ಬಿ.ಎಸ್‍ ಯಡಿಯೂರಪ್ಪ

ಬೆಳಗಾವಿ: ಹೈಕಮಾಂಡ್‍ ಇಂದ ಸಯಂಕಾಲ ಸಂದೇಶ ಬರಲಿದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಇನ್ನೂ ಅತಿವೃಷ್ಟಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾನಿಯಾದ ಪ್ರದೇಶಗಳಿಗೆ ಭೇಟಿ…

Read More
ಕೊರೊನಾ ಆರ್ಥಿಕ ಬಿಕ್ಕಟ್ಟು ಎದುರಿಸಲು ಕೇಂದ್ರದಿಂದ 8 ಅಂಶಗಳ ನೆರವು ಘೋಷಣೆ ಮಾಡಿದ! ನಿರ್ಮಲಾ ಸೀತಾರಾಮನ್

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ವಿವಿಧ ವಿಚಾರಗಳ ಬಗ್ಗೆ ವಿವರಿಸಿ ಕೊರೊನಾ ಜಾಗತಿಕ ಬಿಕ್ಕಟ್ಟಿನಿಂದ ಪರಿಣಾಮ ಉಂಟಾದ…

Read More
ಕೇಂದ್ರ ಸಚಿವ ಸಂಪುಟ ಪುನಾರಚನೆ; ರಾಜ್ಯದಿಂದ ಇಬ್ಬರು ಸಂಸದರಿಗೆ ಮಂತ್ರಿ ಗಿರಿ ನೀಡುವ ಸಾಧ್ಯತೆ ?

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಶೀಘ್ರದಲೇ ಪುನಾರಚನೆ ಆಗುವ ಸಾಧ್ಯತೆ ದಟ್ಟವಾಗಿದೆ. ರಾಜ್ಯದ ಇಬ್ಬರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ಸಾಧ್ಯತೆಯು…

Read More
ಉಚಿತ ಪಡಿತರ ಯೋಜನೆ ನವೆಂಬರ್ ಅಂತ್ಯದವರೆಗೂ ಮುಂದುವರಿಕೆ:ಕೇಂದ್ರ ಸರ್ಕಾರ

ನವದೆಹಲಿ: ಮಾರಕ ಕೊರೋನಾ ಸಾಂಕ್ರಾಮಿಕ 2ನೇ ಅಲೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ನವೆಂಬರ್ ತಿಂಗಳ ಅಂತ್ಯದವರೆಗೂ ಉಚಿತ ಪಡಿತರ ವಿತರಣೆಗೆ ಕೇಂದ್ರ ಸರ್ಕಾರ…

Read More
ಇಂದು ಇಡೀ ಜಗತ್ತು ಕೋವಿಡ್ ವಿರುದ್ಧ ಹೋರಾಡುತ್ತಿರುವಾಗ ಯೋಗ ಭರವಸೆಯ ಆಶಾಕಿರಣವಾಗಿದೆ: ಪ್ರಧಾನಿ ಮೋದಿ

ನವದೆಹಲಿ: ಇಂದು ಇಡೀ ಜಗತ್ತು ಕೋವಿಡ್-19 ಮಹಾಮಾರಿ ಸಾಂಕ್ರಾಮಿಕ ವಿರುದ್ಧ ಹೋರಾಡುತ್ತಿರುವಾಗ ಯೋಗ ನಮ್ಮ ಜೀವನದಲ್ಲಿ ಭರವಸೆಯ ಆಶಾಕಿರಣವಾಗಿದೆ. ಕಳೆದ ಎರಡು ವರ್ಷಗಳಿಂದ ಈಗ ಭಾರತದಲ್ಲಿ ಅಥವಾ…

Read More
error: Content is protected !!