ಕೂಗು ನಿಮ್ಮದು ಧ್ವನಿ ನಮ್ಮದು

ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ರೈತರ ಬೆಳೆಗಳು ಮಣ್ಣುಪಾಲು; ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲವೆಂದು ಅನ್ನದಾತರು ಕಂಗಾಲು

ಬೆಂಗಳೂರು ಗ್ರಾಮಾಂತರ: ಬಿರುಗಾಳಿಗೆ ನೆಲಕ್ಕಚ್ಚಿರುವ ಸಂಪಾಗಿ ಬೆಳೆದಿದ್ದ ಹೀರೆಗೀಡಗಳು. ಆಲಿಕಲ್ಲು ಮಳೆಗೆ ತೂತು ಬಿದ್ದಿರುವ ಹೂ ಕೋಸು ಹಾಗೂ ಹುರುಳಿಗಿಡಗಳು. ಭಾರಿ ಮಳೆಗೆ ಜೋಳ ಸೇರಿದಂತೆ ಹಲವು…

Read More
ಚುನಾವಣೆಗೆ ಮಳೆ ಅಡ್ಡಿ! ಇವತ್ತು ರಾಜ್ಯದ ವಿವಿಧೆಡೆ ವರುಣನ ಕಾರುಬಾರು: ಯಾವ್ಯಾವ ಜಿಲ್ಲೆಗಿದೆ ಎಚ್ಚರಿಕೆ ಗಂಟೆ?

ಕರ್ನಾಟಕದಲ್ಲಿ ಇಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಆದರೆ ಚುನಾವಣೆಗೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಮುಂದಿನ 2 ದಿನಗಳಲ್ಲಿ ದಕ್ಷಿಣ…

Read More
ಚುನಾವಣೆ ಬಿಸಿ ಮಧ್ಯೆ ರಾಜ್ಯದಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕ ವಿಧಾನಸಭೆ ಮತದಾನ ನಡೆಯಲಿದೆ. ಈ ಹಿಂದೆ ಏಕ ಹಂತದ ಮತದಾನ ನಡೆಸಲು ಉದ್ದೇಶಿಸಿದ್ದ ಭಾರತ ಚುನಾವಣಾ ಆಯೋಗವು (ಇಸಿಐ) ಬಿಸಿಲಿನ…

Read More
ಉಡುಪಿ, ಮೈಸೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ತುಮಕೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

Read More
ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಮಾರ್ಚ್ 17 ರಿಂದ ಎರಡು ದಿನ ಮಳೆ

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಮಾರ್ಚ್ 17 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ…

Read More
ಹಿಂಗಾರು ಆರ್ಭಟವೂ ಜೋರು: ನ ಎರಡರಿಂದ ಕರ್ನಾಟಕದಲ್ಲಿ ಮತ್ತೆ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಹಿಂಗಾರು ಮಾರುತಗಳೂ ಈ ವರ್ಷ ಮಳೆ ಸುರಿಸುವ ಸಾಧ್ಯತೆಯಿದೆ. ರಾಜ್ಯದ ತುಮಕೂರು, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಕೊಡಗು…

Read More
ಹಾವೇರಿಯಲ್ಲಿ ಮುಗಿಯದ ಮಳೆ ರಗಳೆ: ಗಂಟೆಗೂ ಹೆಚ್ಚು ಕಾಲ ರಭಸದ ಮಳೆ, ಜನಜೀವನ ಅಸ್ತವ್ಯಸ್ತ

ಹಾವೇರಿ: ನಗರ ಸೇರಿದಂತೆ ಜಿಲ್ಲಾದ್ಯಂತ ಮತ್ತೆ ವರುಣನ ಆರ್ಭಟ ಜೋರಾಗಿದ್ದು, ಭಾನುವಾರ ಮಧ್ಯಾಹ್ನದ ವೇಳೆ ಗುಡುಗು, ಸಿಡಿಲು, ಮಿಂಚಿನ ಆರ್ಭಟದೊಂದಿಗೆ ಗಂಟೆಗೂ ಹೆಚ್ಚು ಕಾಲ ಧಾರಾಕಾರವಾಗಿ ಮಳೆ…

Read More
ದಾಖಲೆಯತ್ತ ಬೆಂಗಳೂರು ಮಳೆ?

ಬೆಂಗಳೂರು: ನಗರದಲ್ಲಿ ಈ ವರ್ಷ ತನ್ನ ಸಾರ್ವಕಾಲಿಕ ವಾರ್ಷಿಕ ಮಳೆಯ ಹೊಸ ದಾಖಲೆಯನ್ನು ಬರೆಯುವ ಸಾಧ್ಯತೆಯಿದೆ. ಇಂದು(ಭಾನುವಾರ) ಮತ್ತು ಸೋಮವಾರ ನಗರಕ್ಕೆ ಯೆಲ್ಲೋ ಅಲರ್ಟ್‌ ಇರುವುದರಿಂದ ಒಂದೆರಡು…

Read More
ಬೆಂಗಳೂರಲ್ಲಿ ವರುಣನ ಅಬ್ಬರ: ಇನ್ನೂ ಎರಡು ದಿನ ಭಾರೀ ಮಳೆ…!

ಬೆಂಗಳೂರು: ನಗರದಲ್ಲಿ ಶುಕ್ರವಾರ ಸಂಜೆ ಗುಡುಗು, ಮಿಂಚು ಸಹಿತ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ನಗರದ ರಸ್ತೆ, ಜಂಕ್ಷನ್‌ಗಳಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ನಿಂತುಕೊಂಡು ಅವಾಂತರ ಸೃಷ್ಟಿಸಿದೆ.…

Read More
ಹಲವೆಡೆ ಗುಡುಗು ಸಹಿತ ಭಾರೀ ಮಳೆ

ಯಲ್ಲಾಪುರ: ತಾಲೂಕಿನ ವಿವಿಧೆಡೆ ವಾರದಿಂದ ವ್ಯಾಪಕ ಮಳೆ ಸುರಿದಿದೆ. ಇದರಿಂದ ಗಣೇಶ ಚತುರ್ಥಿಯ ಸಂಭ್ರಮಕ್ಕೆ ನೀರೆರಚಿದಂತಾಗಿದೆ. ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆನೀರು ತುಂಬಿ, ವಾಹನಗಳ ಸಂಚಾರಕ್ಕೆ ಅಡಚಣೆ…

Read More
error: Content is protected !!