1) ಕಾರ್, ವ್ಯಾನ್, ಜೀಪ್‌ಗಳ ಏಕಮುಖ ಸಂಚಾರಕ್ಕೆ ₹135 ರಿಂದ ₹165ಕ್ಕೆ ಏರಿಕೆ (30 ರೂ ಹೆಚ್ಚಳ)
2) ಲಘು ವಾಹನಗಳು, ಮಿನಿ ಬಸ್‌ಗಳ ಏಕಮುಖ ಟೋಲ್ ₹220ರಿಂದ ₹270ಕ್ಕೆ ಏರಿಕೆ(50ರೂ ಹೆಚ್ಚಳ)
3) ಟ್ರಕ್, ಬಸ್, 2 ಆಕ್ಸೆಲ್ ವಾಹನಗಳ ಏಕಮುಖ ಸಂಚಾರಕ್ಕೆ ₹460 ರಿಂದ ₹565ಕ್ಕೆ ಏರಿಕೆ.(105 ಹೆಚ್ಚಳ)
4) 3 ಆಕ್ಸೆಲ್ ವಾಣಿಜ್ಯ ವಾಹನಗಳ ಏಕಮುಖ ಸಂಚಾರ ₹ 500 ರಿಂದ ₹615ಕ್ಕೆ ಏರಿಕೆ (115 ರೂ ಹೆಚ್ಚಳ)
5) ಭಾರಿ ವಾಹನಗಳ ಏಕಮುಖ ಸಂಚಾರ ₹ 720ರಿಂದ ₹885ಕ್ಕೆ ಏರಿಕೆ (165 ಹೆಚ್ಚಳ)
6) 7 ಅಥವಾ ಅದಕ್ಕಿಂತ ಹೆಚ್ಚಿನ ಆಕ್ಸೆಲ್ ವಾಹನಗಳ ಎಕಮುಖ ಸಂಚಾರ ₹880ರಿಂದ ₹1,080ಕ್ಕೆ ಏರಿಕೆ (₹200 ಹೆಚ್ಚಳ)
ಈ ಹಿಂದೆ ಏಪ್ರಿಲ್ 1ರಂದೇ ಹೆದ್ದಾರಿ ಪ್ರಾಧಿಕಾರ ದರ ಏರಿಕೆ ಮಾಡಿತ್ತು. ಸಾರ್ವಜನಿಕ ಆಕ್ರೋಶ ಹಿನ್ನೆಲೆ ದರ ಹೆಚ್ಚಳ ವಾಪಸ್ಸ್ ಪಡೆದಿತ್ತು. ಆದರೆ ಇದೀಗ ಮತ್ತೆ ಏರಿಕೆ ಮಾಡಿದೆ.