ನಿನ್ನ ನಂಬಿದ್ದೇನೆ, ದಯಮಾಡಿ ಕೈಬಿಡಬೇಡ, ಕಾಪು ಸಿದ್ದಲಿಂಗ ಸ್ವಾಮಿಗೆ ವಿ ಸೋಮಣ್ಣ ಮನವಿ ಮೈಸೂರು: ವಸತಿ ಸಚಿವ ವಿ. ಸೋಮಣ್ಣ ಅವರು ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗ ಸ್ವಾಮಿಯವರನ್ನು ಭೇಟಿಯಾಗಿದ್ದಾರೆ.
ಈ ವೇಳೆ ವಿ. ಸೋಮಣ್ಣ ನಿನ್ನ ನಂಬಿದ್ದೇನೆ, ದಯಮಾಡಿ ಕೈಬಿಡಬೇಡ ಎಂದು ಕಾಪು ಸಿದ್ದಲಿಂಗಸ್ವಾಮಿ ಅವರಿಗೆ ಕೈ ಮುಗಿದು ಮನವಿ ಮಾಡಿದ್ದಾರೆ.