ಕೂಗು ನಿಮ್ಮದು ಧ್ವನಿ ನಮ್ಮದು

ಮಳೆ ಹಾನಿ: ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಮುಖ್ಯ ಮಂತ್ರಿಗಳಿಂದ ವೈಮಾನಿಕ ಸಮೀಕ್ಷೆ

ಬೆಳಗಾವಿ: ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರು ಬೆಳಗಾವಿ, ಬಾಗಲಕೋಟೆ ಮತ್ತಿತರ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸುವ ಮೂಲಕ ಪರಿಶೀಲಿಸಿದರು. ಕಂದಾಯ ಸಚಿವರಾದ ಆರ್.ಅಶೋಕ, ಸಚಿವರಾದ ಬಸವರಾಜ ಬೊಮ್ಮಾಯಿ, ರಮೇಶ್ ಜಾರಕಿಹೊಳಿ ಮತ್ತಿತರರು ಜತೆಗಿದ್ದರು.

ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ.

error: Content is protected !!