ಕೂಗು ನಿಮ್ಮದು ಧ್ವನಿ ನಮ್ಮದು

ಕುಸುಮಾಳನ್ನು ಗೆಲ್ಲಿಸಿ ಎಂಬ ಡಿ.ಕೆ.ರವಿ ತಾಯಿ ಹೇಳಿಕೆ, ಅತ್ತೆ- ಸೋಸೆ ತಾಯಿ ಮಕ್ಕಳಂತೆ ಚೆನ್ನಾಗಿರಲಿ: ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು: ದಿವಂಗತ ಐಪಿಎಸ್ ಅಧಿಕಾರಿ ಡಿ.ಕೆ.ರವಿ ತಾಯಿ, ಸೊಸೆ ಕುಸುಮಾಳನ್ನ ಗೆಲ್ಲಿಸಿ ಎಂಬ ಮನವಿಗೆ ಸಚಿವ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ. ಅತ್ತೆ-ಸೊಸೆ ತಾಯಿ ಮಕ್ಕಳಂತೆ ಚೆನ್ನಾಗಿರಲಿ. ಅತ್ತೆ-ಸೊಸೆ…

Read More
ಮಹದೇಶ್ವರ ಬೆಟ್ಟದ ಮಾದೇಶ್ವರನ ಸನ್ನಿಧಿಯಲ್ಲಿ ಎಲ್ಲ ಸೇವೆಗಳಿಗೂ ಅವಕಾಶ: ನಿರ್ಬಂಧ ಸಡಿಲಿಸಿದ ಜಿಲ್ಲಾಡಳಿತ

ಚಾಮರಾಜನಗರ: ಕೊರೊನ‌ದಿಂದಾಗಿ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮಹದೇಶ್ವರ ಬೆಟ್ಟದ ಮಾದಪ್ಪನ‌ ಸನ್ನಿಧಿಯಲ್ಲಿ ನಿನ್ನೆಯಿಂದ ಎಲ್ಲಾ ಸೇವೆಗಳು ಲಭ್ಯವಾಗಿ ಭಕ್ತರು ಮಾದಪ್ಪನ ಚಿನ್ನದ ರಥವನ್ನು ವಿಜೃಂಭಣೆಯಿಂದ ಎಳೆದು…

Read More
ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಬಿದ್ದ ಕಾರು: ಚಿಕ್ಕಮಗಳೂರು ಮೂಲದ ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಅಂಕೋಲಾದಿಂದ ಕಾರವಾರ ಕಡೆಗೆ ಆಗಮಿಸುತ್ತಿದ್ದ…

Read More
ಭೀಮಾತೀರದಲ್ಲಿ ಗುಂಡಿನ ಮೊರೆತ: ಘಟನಾ ಸ್ಥಳಕ್ಕೆ ಉತ್ತರ ವಲಯ IGP ರಾಘವೇಂದ್ರ ಸುಹಾಸ್ ಭೇಟಿ, ಪರಿಶೀಲನೆ

ವಿಜಯಪುರ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಭೀಮಾತೀರದ ಮಹಾದೇವ ಸಾಹುಕಾರ್ ನ ಇಬ್ಬರು ಸಹಚರರು ಹಾಡುಹಗಲೇ ನಡೆದ ಪೈರಿಂಗ್ ನಲ್ಲಿ ಬಲಿಯಾಗಿದ್ದಾರೆ. ಗುಂಡಿನ ದಾಳಿಗೆ ಒಳಗಾಗಿರುವ…

Read More
ಹುಬ್ಬಳ್ಳಿಯಲ್ಲಿ ಇಬ್ಬರು ಯುವಕರಿಗೆ ಚಾಕು ಇರಿತ: ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಗಳ ಪತ್ತೆಗಿಳಿದ ಪೊಲೀಸರು

ಹುಬ್ಬಳ್ಳಿ: ಶಾಂತವಾಗಿದ್ದ ಅವಳಿ ನಗರದಲ್ಲಿ ಮತ್ತೆ ಚಾಕು ಇರಿತ ಸದ್ದು ಮಾಡಿದೆ. ಇಬ್ಬರು ಯುವಕರ ಮೇಲೆ ಎಲ್ಲೆಂದರಲ್ಲಿ ರಾತ್ರೋ ರಾತ್ರಿ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹೌದು..…

Read More
ವಿಜಯಪುರ ಗುಂಡಿನ ದಾಳಿ ಪ್ರಕರಣ ಮತ್ತೋರ್ವ ಸಾವು: ಬೈರಗೊಂಡ ಸಾಹುಕಾರನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ವಿಜಯಪುರ: ಮಹಾದೇವ ಸಾಹುಕಾರ ಭೈರಗೊಂಡ ಮೇಲಿನ ಗುಂಡಿನ ದಾಳಿ ಪ್ರಕರಣದಲ್ಲಿ ಗುಂಡಿನ ದಾಳಿಗೆ ಒಳಗಾಗಿದ್ದ ಮತ್ತೊಬ್ಬ ಸಾವನ್ನಪ್ಪಿದ್ದಾನೆ. ಮಹಾದೇವ ಸಾಹುಕಾರನ ಕಾರು ಚಾಲಕ ಲಕ್ಷ್ಮಣ ದಿಂಡೂರೆ ಸಾವನ್ನಪ್ಪಿದ್ದು,…

Read More
error: Content is protected !!