ಕೂಗು ನಿಮ್ಮದು ಧ್ವನಿ ನಮ್ಮದು

ಮಗಳ ಹುಟ್ಟುಹಬ್ಬಕ್ಕೆ ಬೈಕ್ ಸವಾರರಿಗೆ ಹೆಲ್ಮೆಟ್ ವಿತರಣೆ ಮಾಡಿದ ತಂದೆ

ಹುಬ್ಬಳ್ಳಿ: ಮಗಳ ಹುಟ್ಟುಹಬ್ಬಕ್ಕೆ ಹೆಲ್ಮೆಟ್ ವಿತರಣೆ ಮಾಡಿದ ತಂದೆ ರಸ್ತೆ ಸುರಕ್ಷತೆಯ ಜಾಗೃತಿಯನ್ನು ಮೂಡಿಸಿ ಬೈಕ್ ಸವಾರರಿಗೆ ಹೆಲ್ಮೆಟ್ ಅನ್ನು ವಿತರಿಸಿದ್ದಾರೆ. ನಗರದ ಯುವ ಸಾಮಾಜಿಕ ಕಾರ್ಯಕರ್ತ…

Read More
ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ ಹೆಚ್‍.ಡಿ.ಕುಮಾರಸ್ವಾಮಿ

ಶಿವಮೊಗ್ಗ: ಹೆಚ್.ಡಿ.ಕುಮಾರಸ್ವಾಮಿ ಭದ್ರಾವತಿ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ. ಭದ್ರಾವತಿ ತಾಲೂಕಿನ ಗೋಣಿಬೀಡಿ ಅಲ್ಲಿರುವ ಅಪ್ಪಾಜಿ ಗೌಡರ ಪುತ್ಥಳಿ ಅನಾವರಣದ ಬಳಿಕ ಸುದ್ದಿಗಾರರೊಂದಿಗ ಮಾತನಾಡಿದ ಹೆಚ್.ಡಿ.ಕೆ ಭದ್ರಾವತಿ…

Read More
ನನಗೆ ಅವರ ಹೆಸರು ಹೇಳೋಕೆ ಬೇಸರ ಆಗುತ್ತದೆ, ಸಿಂಧೂರಿ ವಿರುದ್ಧ ಸಾರಾ ಮಹೇಶ್ ಪರೋಕ್ಷ ವಾಗ್ದಾಳಿ

ಬೆಂಗಳೂರು: ವಿಧಾನ ಸಭೆ ಕಲಾಪದಲ್ಲಿ ಶಾಸಕ ಸಾರಾ ಮಹೇಶ್ ರೋಹಿಣಿ ಸಿಂಧೂರಿ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಿ, ನನಗೆ ಅವರ ಹೆಸರು ಹೇಳಲು ಬೇಜಾರಾಗುತ್ತದೆ ಎಂದು ವಾಗ್ದಾಳಿ…

Read More
ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್

ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವನಾದ ಮುರುಗೇಶ್ ನಿರಾಣಿ ಅವರ ಟ್ವಿಟ್ಟರ್ ಖಾತೆಯನ್ನು ಯಾರೋ ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ ಈ ಕುರಿತು ಸ್ವತಃ ಮುರುಗೇಶ್ ನಿರಾಣಿ…

Read More
ಮಗು ಪ್ರವೇಶ ಮಾಡಿ ದೇಗುಲ ಅಪವಿತ್ರವಾಯ್ತೆಂದು ಪೋಷಕರಿಗೆ ಹತ್ತು ಸಾವಿರ ದಂಡ!

ಕೊಪ್ಪಳ: ದಲಿತರ ಮಗು ದೇವಸ್ಥಾನದಲ್ಲಿ ಪ್ರವೇಶ ಮಾಡಿದ್ದಕ್ಕೆ ದೇವಾಲಯ ಅಪವಿತ್ರ ಆಗಿದೆ ಎಂದು ಹೇಳಿ ದೇವಸ್ಥಾನವನ್ನು ಶುದ್ಧೀಕರಣ ಮಾಡಿದ್ದಲ್ಲದೆ ಆ ಮಗುವಿನ ಪೋಷಕರಿಗೆ ದೇವಸ್ಥಾನದ ಶುದ್ಧೀಕರಣದ ಹೆಸರಲ್ಲಿ…

Read More
ನನ್ನ ತಾಯಿಯನ್ನ ಮತಾಂತರ ಮಾಡಿದ್ದಾರೆ: ಗೂಳಿಹಟ್ಟಿ ಶೇಖರ್

ಬೆಂಗಳೂರು: ಮತಾಂತರ ಆಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಚಿತ್ರದುರ್ಗದಲ್ಲಿ ೨೦ ಸಾವಿರಕ್ಕೂ ಅಧಿಕ ಜನ ಮತಾಂತರ ಆಗಿದ್ದಾರೆ. ಅದರಲ್ಲಿ ನನ್ನ ಹೆತ್ತ ತಾಯಿಯನ್ನು ಮತಾಂತರ ಮಾಡಿದ್ದಾರೆ ಎಂದು ಶಾಸಕ…

Read More
error: Content is protected !!