ಕೂಗು ನಿಮ್ಮದು ಧ್ವನಿ ನಮ್ಮದು

ಗಡಿ ವಿವಾದ ಮಹಾಜನ್ ವರದಿ ಅಂತಿಮ. ರಾಷ್ಟ್ರಭಕ್ತರು ಹೋರಾಟಗಾರರ ಪ್ರತಿಮೆ ಭಗ್ನಗೊಳಿಸಿದವರ ವಿರುದ್ಧ ದೇಶದ್ರೋಹ ಹಾಗೂ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು: ತನಿಖೆ

-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ: ಭಾಷಾವಾರು ಪ್ರಾಂತ್ಯ ರಚನೆ ಕುರಿತು ನ್ಯಾ.ಮಹಾಜನ್ ಸಮಿತಿ ನೀಡಿರುವ ವರದಿಯೇ ಅಂತಿಮವಾಗಿದೆ. ದೇಶಭಕ್ತರ, ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗಳನ್ನು ಭಗ್ನಗೊಳಿಸಿ, ಗಡಿ ವಿವಾದದ…

Read More
100 ದಿನ ಕೂಲಿ ಕೆಲಸ ಪೂರೈಸಿದ ಕೂಲಿಕಾರರಿಗೆ ಬೆಸ್ ಬಾಲ್ ಕ್ಯಾಪ್ ವಿತರಣೆಗೆ ಟೆಂಡರ್ ಆಹ್ವಾನ

ಬೆಳಗಾವಿ: 2020-21 ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 100 ದಿನ ಕೂಲಿ ಕೆಲಸ ಪೂರೈಸಿದ ಕೂಲಿಕಾರರಿಗೆ ಬೆಸ್ ಬಾಲ್ ಕ್ಯಾಪ್…

Read More
ಎಂಇಎಸ್ ಪುಂಡರ ವಿರುದ್ಧ ಗೂಂಡಾ ಕಾಯ್ದೆ, ದೇಶದ್ರೋಹದ ಕೇಸ್: ಸದನದಲ್ಲಿ ಖಂಡನಾ ನಿರ್ಣಯ ಮಂಡನೆ

ಬೆಳಗಾವಿ: ಸದನದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎಂಇಎಸ್ ಪುಂಡರ ವಿರುದ್ಧ ಖಂಡನಾ ನಿರ್ಣಯ ಮಂಡಿಸಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದವರ ವಿರುದ್ಧ ದೇಶದ್ರೋಹ, ಗೂಂಡಾ ಕಾಯ್ದೆಯಡಿ…

Read More
ಎಂಇಎಸ್-ಶಿವಸೇನೆ ರಾಜ್ಯದಲ್ಲಿ ನಿಷೇಧಿಸಿ: ಕರ್ನಾಟಕ ವಿಶ್ವನಿರ್ಮಾಣ ಸೇನೆ‌ ಒತ್ತಾಯ

ಗೋಕಾಕ್: ಕರ್ನಾಟಕ ವಿಶ್ವನಿರ್ಮಾಣ ಸೇನೆ‌ ಗೋಕಾಕ ತಾಲೂಕು ಘಟಕ ವತಿಯಿಂದ ಬಸವೇಶ್ವರ ಸರ್ಕಲ್ ದಿಂದ ಮಿನಿ ವಿಧಾನ ಸೌಧದ ವರೆಗೆ ನಾಡ ವಿರೋಧಿ ಎಂಇಎಸ್ ಹಾಗೂ ಶಿವಸೇನೆ…

Read More
ಚೆನ್ನಮ್ಮ ವಿವಿ: ಡಿಪ್ಲೊಮಾ ಪಡೆದವರಿಗೆ ಬಿ.ಕಾಂ. 3ನೇ ಸೆಮಿಸ್ಟರ್ ಗೆ ಪ್ರವೇಶ, ಕಾಲಾವಧಿ 3 ದಿನ ವಿಸ್ತರಣೆ

ಬೆಳಗಾವಿ: ಕಮರ್ಷಿಯಲ್ ಪ್ರಾಕ್ಟೀಸ್ ಡಿಪ್ಲೊಮಾ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ನೇರವಾಗಿ ಬಿ.ಕಾಂ. 3ನೇ ಸೆಮಿಸ್ಟರಿಗೆ ಪ್ರವೇಶ ಪಡೆಯಲು ಇದ್ದ ಕಾಲಾವಕಾಶವನ್ನು ಡಿ.23ರವರೆಗೆ ವಿಸ್ತರಿಸಲಾಗಿದೆ ಎಂದು…

Read More
ಎಂಇಎಸ್ ಪುಂಡಾಟಿಕೆ ಹಿಂದೆ ಕಾಂಗ್ರೆಸ್ ಇದೆ. ಡಿಕೆಶಿ ಇದರ ಪ್ರೊಡ್ಯುಸರ್, ಡೈರೆಕ್ಟರ್: ಸಿ.ಟಿ.ರವಿ

ಚಿಕ್ಕಮಗಳೂರು: ಎಂಇಎಸ್ ಪುಂಡಾಟಿಕೆ ಹಿಂದೆ ಕಾಂಗ್ರೆಸ್ ಇದೆ. ಸಂಘರ್ಷ ಉಂಟು ಮಾಡಿ ರಾಜಕೀಯ ದುರ್ಲಾಭ ಪಡೆಯುವ ಷಡ್ಯಂತ್ರ ನಡೆಸಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ. ಡಿಕೆ…

Read More
ಬಿಜೆಪಿ ಸರ್ಕಾರದಲ್ಲಿ ಇಂಟಲಿಜೆನ್ಸ್ ಸತ್ತು ಹೋಗಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಳಗಾವಿ: ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಮರುಸ್ಥಾಪನೆ ಆಗಿರುವ ರಾಯಣ್ಣನ ಪುತ್ಥಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಥಳಕ್ಕೆ ಭೇಟಿ ನೀಡಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ…

Read More
ಕೃಷ್ಣ ನಗರಿ ಉಡುಪಿಯಲ್ಲಿ ಇಬ್ಬರಿಗೆ ಓಮಿಕ್ರಾನ್ ಸೊಂಕು ಧೃಡ

ಉಡುಪಿ: ಕೃಷ್ಣ ನಗರಿಗೂ ಕಾಲಿಟ್ಟ ಒಮಿಕ್ರಾನ್. ಉಡುಪಿಯಲ್ಲಿ ಎರಡು ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಉಡುಪಿಯ 73 ವರ್ಷದ ಮಹಿಳೆ ಮತ್ತು 82 ವರ್ಷದ ಪುರುಷನಲ್ಲಿ ಒಮಿಕ್ರಾನ್ ಧೃಡಪಟ್ಟಿದೆ.…

Read More
ನೂರು ವಾಹನಗಳು ಬೆಳಗಾವಿಗೆ ಬಂದಿವೆ, ಸುವರ್ಣ ಸೌಧಕ್ಕೆ ಹೋಗೆ ಹೋಗ್ತಿವಿ: ಟಿ.ಎ.ನಾರಾಯಣಗೌಡ

ಧಾರವಾಡ: ಇವತ್ತು ಬೆಳಗಾವಿ ಸುವರ್ಣ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ಇದೆ. ಮೊದಲು ಬೆಳಗಾವಿ ನಗರದ ಕಿತ್ತೂರು ಚೆನ್ನಮ್ಮ ವೃತ್ತದ‌ ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡ್ತೆವೆ. ಅಲ್ಲಿಂದ ಸುವರ್ಣ…

Read More
ಕೊಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಬಾರಕೋಲ ಚಳುವಳಿ: ಚನ್ನಮ್ಮ ಬಳಿ ಸೇರಿದ ನೂರಾರು ರೈತರು

ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತರು ಮತ್ತೆ ಮುಂದಾಗಿದ್ದಾರೆ. ಸರ್ಕಾರದ ವಿರುದ್ಧ ಇಂದು ಅನ್ನದಾತರು ಬಾರಕೋಲ ಚಳುವಳಿ ನಡೆಸಲಿದ್ದಾರೆ. ಕರ್ನಾಟಕ…

Read More
error: Content is protected !!