ಕೂಗು ನಿಮ್ಮದು ಧ್ವನಿ ನಮ್ಮದು

ಶೆಟ್ಟರ್‌ ಕಾಂಗ್ರೆಸ್‌ಗೆ ಹೋಗಿದ್ದರಿಂದ ನಷ್ಟವಾಗಲ್ಲ, ಬಿಜೆಪಿಯೇ ಗೆಲ್ಲಲಿದೆ; ಹುಬ್ಬಳ್ಳಿಯಲ್ಲಿ ಅಮಿತ್ ಶಾ

ಹುಬ್ಬಳ್ಳಿ: ಜಗದೀಶ ಶೆಟ್ಟರ್ ಅವರು ಪಕ್ಷ ತ್ಯಜಿಸಿ ಕಾಂಗ್ರೆಸ್ಗೆ ಸೇರಿದ್ದರಿಂದ ನಷ್ಟವಾಗದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದರು. ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ…

Read More
ಕ್ಷೇತ್ರದ ಜನರ ಆಶೀರ್ವಾದ ನನ್ನ ಮೇಲಿದೆ: ಸಚಿವೆ ಶಶಿಕಲಾ ಅ ಜೊಲ್ಲೆ

ನಿಪ್ಪಾಣಿ: ಕಳೆದ ಎರಡು ಬಾರಿಯ ಅವಧಿಯಲ್ಲಿ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸಿದ್ದು, ಜನಸಾಮಾನ್ಯರ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಿರುವ ಹಿನ್ನಲೆಯಲ್ಲಿ ಕ್ಷೇತ್ರದ ಜನರ ಆಶೀರ್ವಾದ ಸದಾ ನನ್ನ ಮೇಲಿದೆ…

Read More
ಈ ರೀತಿ ಮಾತುಗಳು ತುಂಬಾ ಹೇಸಿಗೆ ಅನಿಸುತ್ತೆ: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಸುಮಲತಾ ಗರಂ

ಮಂಡ್ಯ: ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ಅಂಬರೀಶ್ ನಡುವೆ ಕೆಲ ದಿನಗಳಿಂದ ವಾಕ್ ಸಮರ ನಡೆಯುತ್ತಿದೆ. ಸದ್ಯ ಪರಸ್ಪರ ವಾದ ಪ್ರತಿವಾದಗಳು ಮುಂದುವರೆದಿದ್ದು, ಅಂಬರೀಶ್…

Read More
ರಮೇಶ್ ಜಾರಕಿಹೊಳಿ ಪ್ರತಿನಿಧಿಸುವ ಗೋಕಾಕ್ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಡುವಿನ ರಾಜಕೀಯ ವೈರತ್ವ ಎಲ್ಲರಿಗೂ ಗೊತ್ತು. ಬೆಳಗಾವಿ ಜಿಲ್ಲೆಯಲ್ಲಿ ಇವರಿಬ್ಬರೂ ಪ್ರಬಲ ನಾಯಕರು ಅನ್ನೋದ್ರಲ್ಲಿ ಎರಡು ಮಾತಿಲ್ಲ. ಇವತ್ತು…

Read More
ಯಾರ ಮೀಸಲಾತಿ ಕಡಿಮೆ ಮಾಡುತ್ತೀರಿ; ಡಿಕೆ ಶಿವಕುಮಾರ್ಗೆ ಅಮಿತ್ ಶಾ ಪ್ರಶ್ನೆ

ಚಾಮರಾಜನಗರ: ‘ಮುಸ್ಲಿಮರಿಗೆ ಮೀಸಲಾತಿ ವಾಪಸ್ ಕೊಡುವ ಬಗ್ಗೆ ನೀವು ಮಾತನಾಡಿದ್ದೀರಿ. ಹಾಗಿದ್ದರೆ ಯಾರ ಮೀಸಲಾತಿ ಕಡಿಮೆ ಮಾಡಿ ಅವರಿಗೆ ಕೊಡುತ್ತೀರಿ? ಕರ್ನಾಟಕದ ಜನರಿಗೆ ಉತ್ತರ ಕೊಡಿ’ ಎಂದು…

Read More
ಆರೆಂಜ್ ಕ್ಯಾಪ್ ರೇಸ್ನಲ್ಲಿ ಆರ್ಸಿಬಿ ನಾಯಕನ ಅಕ್ಕ ಪಕ್ಕದಲ್ಲೂ ಯಾರಿಲ್ಲ..!

16ನೇ ಐಪಿಎಲ್ ನಿರೀಕ್ಷೆಗೂ ಮೀರಿದ ಯಶಸ್ಸು ಕಾಣುತ್ತಿದೆ. ಈ ಲೀಗ್ನಲ್ಲಿ ಇದುವರೆಗೆ 33 ಪಂದ್ಯಗಳು ಪೂರ್ಣಗೊಂಡಿದ್ದು ಒಂದೆಡೆ, ಪಾಯಿಂಟ್‌ ಪಟ್ಟಿಯಲ್ಲಿ ಮೇಲಕ್ಕೇರಲು ತಂಡಗಳ ನಡುವೆ ತೀವ್ರ ಕದನ…

Read More
ಡಾ. ರಾಜ್‌ಕುಮಾರ್ ಕುಟುಂಬದದಿಂದ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್

ಬೆಂಗಳೂರು: ಡಾ.ರಾಜ್‌ಕುಮಾರ್ ರವರ ಕುಟುಂಬದವರು ಸಿನಿಮಾದಿಂದ ಮಾತ್ರವಲ್ಲದೇ ಅನೇಕ ಉತ್ತಮ ಸಾಮಾಜಿಕ ಕಾರ್ಯಗಳಿಂದ ಹೆಸರುವಾಸಿಯಾಗಿದ್ದಾರೆ. ದಾನ ಧರ್ಮದಲ್ಲಿಅಣ್ಣಾವ್ರು ಫ್ಯಾಮಿಲಿ ಸದಾ ಮುಂದೆ ಇರುತ್ತೆ ಎಂಬುವುದು ಗೊತ್ತಿರುವ ವಿಷಯವೇ…

Read More
ಜೆಡಿಎಸ್ ಅಭ್ಯರ್ಥಿ ಇದ್ದರೂ ಕಾಂಗ್ರೆಸ್ಗೆ ಬೆಂಬಲಿಸಿ ಎಂದ ಹೆಚ್ಡಿ ಕುಮಾರಸ್ವಾಮಿ ಆಪ್ತ, ಜೆಡಿಎಸ್ ಮುಖಂಡ ಎಸ್ ಎಲ್ ಭೋಜೇಗೌಡ

ಚಿಕ್ಕಮಗಳೂರು: ಹೆಚ್ಡಿ ಕುಮಾರಸ್ವಾಮಿ ಆಪ್ತ, ಜೆಡಿಎಸ್ ಮುಖಂಡ ಎಸ್ ಎಲ್ ಭೋಜೇಗೌಡ ಅವರ ವಿಡಿಯೋವೊಂದು ವೈರಲ್ ಆಗುತ್ತಿದೆ. ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಕಾರ್ಯಕರ್ತರಿಗೆ ಮನವಿ…

Read More
ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅಮಿತ್ ಶಾ

ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅಮಿತ್ ಶಾಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು ಮತ್ತು ನಾಳೆ ರಾಜ್ಯ ಪ್ರವಾಸದಲ್ಲಿದ್ದಾರೆ. ಇಂದು…

Read More
ನಾನು ಸೋತರೆ ಊರು ಬಿಡಿಸ್ತಾರೆ, ನನ್ನ ಕೈ ಬಿಡಬೇಡಿ; ಭಾವನಾತ್ಮಕವಾಗಿ ಮತಭೇಟೆಗಿಳಿದ ಪ್ರೀತಂಗೌಡ

ಹಾಸನ: ಕ್ಷೇತ್ರದ ಚುನಾವಣಾ ರಣಕಣ ರಂಗೇರಿದೆ, ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರಕ್ಕೆ ದೊಡ್ಡ ಸದ್ದು ಮಾಡಿದ್ದ ಕ್ಷೇತ್ರದಲ್ಲೀಗ ದಳಪತಿಗಳು ಒಂದಾಗಿ ಬಿಜೆಪಿ ವಿರುದ್ದ ಸಮರ ಸಾರಿದ್ದಾರೆ. ಹಾಸನದ…

Read More
error: Content is protected !!