ಕೂಗು ನಿಮ್ಮದು ಧ್ವನಿ ನಮ್ಮದು

‘ಸಿದ್ದರಾಮಯ್ಯ ಎಂಬ ನಾನು’ ಸಿನಿಮಾ ಘೋಷಣೆ, ಪೋಸ್ಟರ್ ಬಿಡುಗಡೆ

ಸಿಎಂ ಆಗಲಿರುವ ಸಿದ್ದರಾಮಯ್ಯ ಜೀವನದ ಕತೆ ಹೇಳುವ ಮತ್ತೊಂದು ಸಿನಿಮಾದ ಘೋಷಣೆ ಆಗಿದೆ. ಈ ಹಿಂದೆ ಲೀಡರ್ ರಾಮಯ್ಯ ಹೆಸರಿನ ಸಿನಿಮಾ ಘೋಷಣೆ ಆಗಿತ್ತು ಅದು ಸೆಟ್ಟೇರಲಿಲ್ಲ.…

Read More
ಸಚಿವ ಸ್ಥಾನಕ್ಕೆ ಶಾಸಕರ ನಡುವೆ ಭಾರಿ ಪೈಪೋಟಿ: ಸಿದ್ದು ಬಣಕ್ಕೆ ಎಷ್ಟು..? ಡಿಕೆ ಬಣಕ್ಕೆ ಎಷ್ಟು..?

ನಾಳೆ ಸಿದ್ದರಾಮಯ್ಯ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪಡಗ್ರಹಣ ಮಾಡಲಿದ್ದಾರೆ. ಇವರೊಟ್ಟಿಗೆ ಡಿ.ಕೆ. ಶಿವಕುಮಾರ್ ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ನಡುವೆ ಸಚಿವ ಸ್ಥಾನಕ್ಕಾಗಿ…

Read More
ಅಣ್ಣ ಮುಖ್ಯಮಂತ್ರಿ ಆಗಿದ್ದರೆ ಇನ್ನೂ ಸಂತೋಷವಾಗುತ್ತಿತ್ತು: ಡಿಕೆ ಶಿವಕುಮಾರ್ ಸಹೋದರಿ

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಸಾಕಷ್ಟು ಪರಿಶ್ರಮ ಪಟ್ಟಿದ್ದಾರೆ. ಅಣ್ಣ ಮುಖ್ಯಮಂತ್ರಿ ಆಗಲು ಸಾಕಷ್ಟು ಶ್ರಮ ಹಾಕಿದರು. ಆದರೆ ಉಪಮುಖ್ಯಮಂತ್ರಿ ಸ್ಥಾನ ಸಿಕ್ಕಿದೆ. ಅಣ್ಣ ಮುಖ್ಯಮಂತ್ರಿ ಆಗಿದ್ದರೆ…

Read More
ಸಚಿವ ಸ್ಥಾನಕ್ಕಾಗಿ ದೆಹಲಿಗೆ ತೆರಳಿದ ಚಿತ್ರದುರ್ಗದ ಶಾಸಕರು

ಚಿತ್ರದುರ್ಗ: ಜಿಲ್ಲೆಯ 6ಕ್ಷೇತ್ರಗಳಲ್ಲಿ 5ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆ ತಮಗೆ ಸಚಿವ ಸ್ಥಾನ ನೀಡುವಂತೆ ಶಾಸಕರು ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಮನವಿ ಮಾಡಿದ್ದಾರೆ.…

Read More
ಪದಗ್ರಹಣ ಕಾರ್ಯಕ್ರಮಕ್ಕೆ ಎಲ್ಲರಿಗೂ ಆಹ್ವಾನ ನೀಡಿದ ಡಿಕೆ ಶಿವಕುಮಾರ್

ಬೆಂಗಳೂರು: ನಾಳೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಂಬಂಧ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ಧತೆ ನಡೆಯುತ್ತಿದೆ. ಹೀಗಾಗಿ…

Read More
ರಾಜಕೀಯ ಒತ್ತಡಗಳ ನಡುವೆ ಆರ್ಸಿಬಿ ಮ್ಯಾಚ್ ವೀಕ್ಷಿಸಿದ ಸಿದ್ದರಾಮಯ್ಯ: ಫೋಟೋ ವೈರಲ್

ಬೆಂಗಳೂರು: ರಾಜಕೀಯ ಜಂಜಾಟಗಳ ಮಧ್ಯೆ ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೊಬ್ಬ ಅಪ್ಪಟ ಕ್ರಿಕೆಟ್ ಅಭಿಮಾನಿ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಮುಖ್ಯಮಂತ್ರಿ ಆಯ್ಕೆ ಹಗ್ಗಜಗ್ಗಾಟ…

Read More
error: Content is protected !!