ಕೂಗು ನಿಮ್ಮದು ಧ್ವನಿ ನಮ್ಮದು

ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಭಾರೀ ಅಂತರದಲ್ಲಿ ಸೋಲುತ್ತಾರೆ: ಅಮಿತ್ ಶಾ

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಭಾರೀ ಅಂತರದಲ್ಲಿ ಸೋಲುತ್ತಾರೆ. ಕಾಂಗ್ರೆಸ್ ಹಿಂದೆ ಘೋಷಿಸಿರುವ ಭರವಸೆಗಳನ್ನೇ ಮತ್ತೆ ಘೋಷಿಸಿದೆ. ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ಬಿಜೆಪಿ ಪರ ಅಲೆ ಇದೆ.

ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಗೆಲ್ಲುತ್ತಾರೆ. ನರೇಂದ್ರ ಮೋದಿ ಪ್ರಚಾರ ನಡೆಸಿದ ಎಲ್ಲ ಕಡೆಯೂ ಬಿಜೆಪಿ ಗೆದ್ದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

error: Content is protected !!