ಕೂಗು ನಿಮ್ಮದು ಧ್ವನಿ ನಮ್ಮದು

ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿದೆ, ಅವರ ಹೇಳಿಕೆಯಿಂದ ಗೊತ್ತಾಗುತ್ತೆ: ಆರಗ ಜ್ಞಾನೇಂದ್ರ

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಿರುತ್ತಾರೆಂದು ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಸಚಿವ ಎಂ.ಬಿ.ಪಾಟೀಲ್ ಹೇಳಿಕೆಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಪಕ್ಷದಲ್ಲಿ ಗೊಂದಲವಿದೆ, ಇದು ಅವರ ಹೇಳಿಕೆಯಿಂದ ಗೊತ್ತಾಗುತ್ತೆ.

ಮುಖ್ಯಮಂತ್ರಿ ವಿಚಾರದಲ್ಲಿ ಸಾಕಷ್ಟು ಗೊಂದಲ ಇದೆ. ಪೂರ್ಣಪ್ರಮಾಣದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಿಲ್ಲ ಎಂದರು.

error: Content is protected !!