ಕೂಗು ನಿಮ್ಮದು ಧ್ವನಿ ನಮ್ಮದು

ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಕೊಲೆ ಯತ್ನ ಆರೋಪದಡಿ ದೂರು

ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಕೊಲೆ ಯತ್ನ ಆರೋಪದಡಿ ದೂರು ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಕೊಲೆ ಯತ್ನ ಆರೋಪದಡಿ ದೂರು
ಟಿಪ್ಪು ಹೊಡೆದು ಹಾಕಿದಂತೆ

ಸಿದ್ದರಾಮಯ್ಯನನ್ನು ಹೊಡೆದು ಹಾಕೋಣ’ ಎಂಬ ಹೇಳಿಕೆಗೆ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಕೊಲೆ ಯತ್ನ ಆರೋಪದಡಿ ಕೇಸ್ ದಾಖಲಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಠಾಣೆಗೆ ಕಾಂಗ್ರೆಸ್ ಮುಖಂಡರು ದೂರು ಸಲ್ಲಿಸಿದ್ದಾರೆ.

error: Content is protected !!