ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್ 11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ರೇವತೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಮಂಗಳ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ವರಿಯಾನ್, ಕರಣ : ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:39 ರಿಂದ 05:12ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:28 ರಿಂದ 11:01ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:34 ರಿಂದ 02:06ರ ವರೆಗೆ.