ಕೂಗು ನಿಮ್ಮದು ಧ್ವನಿ ನಮ್ಮದು

ರಾಘವೇಂದ್ರಸ್ವಾಮಿ ಮಠಕ್ಕೆ ಕುಟುಂಬ ಸಮೇತ ಬಿ.ಎಸ್.ಯಡಿಯೂರಪ್ಪ ಭೇಟಿ

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಹುಟ್ಟುಹಬ್ಬದ ಸಂಭ್ರಮ. ಶಿವಮೊಗ್ಗದ ತಿಲಕನಗರದಲ್ಲಿರುವ ರಾಘವೇಂದ್ರಸ್ವಾಮಿ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿ ಬಿಎಸ್ ಯಡಿಯೂರಪ್ಪನವರು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ನನ್ನ ಹುಟ್ಟುಹಬ್ಬದ ವೇಳೆ ಸ್ವತಃ ಮೋದಿ ಆಗಮಿಸುತ್ತಿರುವುದು ವಿಶೇಷ. ರಾಜ್ಯದಲ್ಲಿ ಸಿಎಂ ಬೊಮ್ಮಾಯಿ ಒಳ್ಳೆಯ ಆಡಳಿತ ಕೊಟ್ಟಿದ್ದಾರೆ. ಮತ್ತೊಮ್ಮೆ ರಾಜ್ಯದ ಜನರು ಬಿಜೆಪಿಗೆ ಆಶೀರ್ವಾದ ಮಾಡಬೇಕು ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಮನವಿ ಮಾಡಿದರು.

error: Content is protected !!