ಕೂಗು ನಿಮ್ಮದು ಧ್ವನಿ ನಮ್ಮದು

ಬಿಎಸ್ವೈ ಜೈಲಿನಲ್ಲಿದ್ದಾಗ ಬರೆದ ಡೈರಿಯ ಬಗ್ಗೆ ಏನೂ ಗೊತ್ತಿಲ್ಲವೆಂದರು ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭೇಟಿಯ ಹಿನ್ನೆಲೆಯಲ್ಲಿ ಒತ್ತಡದಲ್ಲಿದ್ದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಗರದಲ್ಲಿ ಬಿಡುವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಜೈಲಿನಲ್ಲಿದ್ದಾಗ ಬರೆದ ಡೈರಿಯ ಬಗ್ಗೆ ಅವರು ಮಗಳು ಮಾಡಿರುವ ಪ್ರಸ್ತಾಪದ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಲು ನಿರಾಕರಿಸಿದರು. ಅಸಲಿಗೆ ಅವರು ಅದರ ಬಗ್ಗೆ ತನಗೇನೂ ಗೊತ್ತಿಲ್ಲ ಎಂದು ಹೇಳಿದರು

error: Content is protected !!