ಅಕ್ರಮವಾಗಿ ಕಟ್ಟಿರುವ ಕಟ್ಟಡಗಳಿಗೆ ಮಾರ್ಕ್ ಹಾಕಿದ ಬಿಬಿಎಂಪಿ ಬೆಂಗಳೂರಿನಲ್ಲಿ ರಾಜಕಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು ಮಹದೇವಪುರದ ಮುನೇನಕೊಳಲು ಬಳಿ ರಾಜಕಾಲುವೆಗಳ ಮೇಲೆ ಅಕ್ರಮವಾಗಿ ಕಟ್ಟಡಗಳ ನಿರ್ಮಾಣ ಮಾಡಲಾಗಿದೆ.
ಈ ರೀತಿ ಅಕ್ರಮವಾಗಿ ಕಟ್ಟಿರುವ ಕಟ್ಟಡಗಳಿಗೆ ಬಿಬಿಎಂಪಿ ಮಾರ್ಕ್ ಹಾಕಿದೆ. ಸ್ಪೈಸ್ ಗಾರ್ಡನ್ನಲ್ಲಿ ಮಾರ್ಕ್ ಮಾಡಲಾಗಿದೆ.