ಕೂಗು ನಿಮ್ಮದು ಧ್ವನಿ ನಮ್ಮದು

ನಾಳೆಯಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಬೆನ್ನಲ್ಲೇ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ನಡೆಸಲಿದ್ದು, ರಾಜ್ಯದ ದಕ್ಷಿಣ ತುಟ್ಟ ತುದಿ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಿಂದ ಯಾತ್ರೆ ಆರಂಭವಾಗಲಿದೆ.

ಮಾ. 1ರಂದು ಪ್ರಮುಖ‌ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚಾಲನೆ ನೀಡಲಿದ್ದಾರೆ

error: Content is protected !!