ಕೂಗು ನಿಮ್ಮದು ಧ್ವನಿ ನಮ್ಮದು

‘ಮೋಸ ನಿಲ್ಲಿಸಿ-ಗ್ಯಾರಂಟಿ ಜಾರಿಗೊಳಿಸಿ’ ಬಿಜೆಪಿ ಪ್ರತಿಭಟನೆ

ಇಂದಿನಿಂದ ಜುಲೈ 14ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು 5 ಗ್ಯಾರಂಟಿ ಜಾರಿಗೆ ಒತ್ತಾಯಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ. ‘ಮೋಸ ನಿಲ್ಲಿಸಿ-ಗ್ಯಾರಂಟಿ ಜಾರಿಗೊಳಿಸಿ’ ಶೀರ್ಷಿಕೆ ಅಡಿ ಸದನದ ಒಳಗೆ, ಹೊರಗೆ ಹೋರಾಟ ನಡೆಸಲು ಬಿಜೆಪಿ ತೀರ್ಮಾನ ಮಾಡಿದೆ.

ಗಾಂಧಿ ಪ್ರತಿಮೆ ಬಳಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಧರಣಿ ಮಾಡಿದ್ರೆ, ಸದನದ ಒಳಗೆ ಹೋರಾಟ ನಡೆಸಲು ಬಿಜೆಪಿ ಶಾಸಕರು ಮುಂದಾಗಿದ್ದಾರೆ. ಹಾಗೂ ನಾಳೆ ಫ್ರೀಡಂಪಾರ್ಕ್ನಲ್ಲಿ ಬಿಎಸ್ವೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

error: Content is protected !!