ಕೂಗು ನಿಮ್ಮದು ಧ್ವನಿ ನಮ್ಮದು

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಕೂತು ಅತಂಕದಲ್ಲೇ T.V ವೀಕ್ಷಿಸುತ್ತಿರುವ ಬಿಎಸ್ ಯಡಿಯೂರಪ್ಪ

ಅವರ ಮತ್ತು ಬಿಜೆಪಿ ನಾಯಕರ ಲೆಕ್ಕಾಚಾರಗಳು ಸದ್ಯಕ್ಕಂತೂ ಫೇವರೆಬಲ್ ಅಗಿಲ್ಲ ಅನ್ನೋದು ಸತ್ಯ. ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಮತಎಣಿಕೆ ಕಾರ್ಯ ಭರದಿಂದ ಸಾಗುತ್ತಿದೆ. ರಾಜ್ಯದ ಎಲ್ಲ ನಾಯಕರಲ್ಲಿ ಆತಂಕ ಮನೆ ಮಾಡಿರುವುದು ಸಹಜವೇ.

ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಸಹ ಆತಂಕಭರಿತರಾಗಿಯೇ ತಮ್ಮ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಕೂತು ಟಿವಿ9 ಕನ್ನಡ ವಾಹಿನಿಯಲ್ಲಿ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದ ಸುದ್ದ್ದಿಗಳನ್ನು ವೀಕ್ಷಿಸುತ್ತಿದ್ದಾರೆ. ಅವರ ಮತ್ತು ಬಿಜೆಪಿ ನಾಯಕರ ಲೆಕ್ಕಾಚಾರಗಳು ಸದ್ಯಕ್ಕಂತೂ ಫೇವರೆಬಲ್ ಅಗಿಲ್ಲ ಅನ್ನೋದು ಸತ್ಯ.

error: Content is protected !!